Thursday, 12th December 2024

ಜೂನ್ ಮೂರನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ ಮೂರನೇ ವಾರದಲ್ಲಿ ಪ್ರಾರಂಭವಾಗಲಿದ್ದು, ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣವಚನ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ನಂತರ ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ. ಮರುದಿನ, ರಾಷ್ಟ್ರಪತಿಗಳು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಅಧಿವೇಶನವನ್ನು ಔಪಚಾರಿಕವಾಗಿ ಉದ್ಘಾಟಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದ ದಿನಾಂಕಗಳ ಬಗ್ಗೆ ಅಂತಿಮ ಕರೆಯನ್ನು ಹೊಸ ಕೇಂದ್ರ ಸಚಿವ ಸಂಪುಟ […]

ಮುಂದೆ ಓದಿ