Saturday, 23rd November 2024

ಏಳು ವರ್ಷಗಳ ಜೈಲು ಶಿಕ್ಷೆ ಅಮಾನತು ಮನವಿ ತಿರಸ್ಕೃತ

ನವದೆಹಲಿ: ಉಪಹಾರ್ ಚಿತ್ರಮಂದಿರದಲ್ಲಿ ಸಂಭವಿಸಿದ ಅಗ್ನಿ ದುರಂತ(1997)ಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ತಿರುಚಿದ ಆರೋಪದಲ್ಲಿ ಏಳು ವರ್ಷ ಜೈಲು ಶಿಕ್ಷೆಯನ್ನು ಅಮಾನತುಗೊಳಿಸು ವಂತೆ ಕೋರಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ಸುಶೀಲ್ ಹಾಗೂ ಗೋಪಾಲ್ ಅನ್ಸಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 2.25-ಕೋಟಿ ರೂ. ದಂಡ ವಿಧಿಸಿದ ನಂತರ ನವೆಂಬರ್ 2021 ರಿಂದ ಜೈಲಿನಲ್ಲಿದ್ದಾರೆ. ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವರಿಗೆ ಇನ್ನೂ ಅವಕಾಶವಿದೆ. […]

ಮುಂದೆ ಓದಿ