Monday, 14th October 2024

ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಇಬ್ಬರು ಸಂಸದರಿಗೆ ಇಂದು ಪ್ರಮಾಣ ವಚನ

ನವದೆಹಲಿ: ಜೈಲಿನಿಂದ ಸ್ಪರ್ಧಿಸಿ ಗೆದ್ದಿದ್ದ ಇಬ್ಬರು ಸಂಸದರು ಶುಕ್ರವಾರ ಸಂಸತ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಚುನಾಯಿತರಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಅಬ್ದುಲ್ ರಶೀದ್ ಹಾಗೂ ಪಂಜಾಬ್ ಖದೂರ್ ಸಾಹೀಬ್ ಕ್ಷೇತ್ರದ ಸಂಸದ ಅಮೃತ್ ಪಾಲ್ ಸಿಂಗ್ ಅವರು ಇಂದು ಸಂಸತ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಯೋತ್ಪಾದಕರ ಪರವಾಗಿ ಹಣ ಸಂಗ್ರಹಿಸಿದ ಆರೋಪದಡಿ ಜೈಲು ಸೇರಿರುವ ಅಬ್ದುಲ್ ರಶೀದ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಖಲಿಸ್ತಾನ್ ಸಂಘಟನೆ ಪರ ಒಲವು ತೋರಿದ […]

ಮುಂದೆ ಓದಿ

ಲೋಕಸಭಾ ಚುನಾವಣೆಯ ನಾಲ್ಕನೇ ಹಂತ: ಮಧ್ಯಾಹ್ನ ಶೇ.10.35ರಷ್ಟು ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸೋಮವಾರ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸಂಸದೀಯ...

ಮುಂದೆ ಓದಿ

R Ashok

ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ಮಾತು: ವಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರಿನಲ್ಲಿ ಟ್ಯಾಂಕರ್ ಲಾಬಿ, ಬಾಯ್ ಬೆಂಗಳೂರು ಎನ್ನುತ್ತಿರುವ ಜನರು ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತ ನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ...

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಮುಖರಿಲ್ಲ: ಮೋಹನ್ ಯಾದವ್

ರಾಯ್‍ಪುರ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂಸದ ಸ್ಥಾನಗಳಿಗೆ ಯಾವುದೇ ಪ್ರಮುಖ ಅಭ್ಯರ್ಥಿಗಳಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ...

ಮುಂದೆ ಓದಿ

85 ವರ್ಷ ಮೇಲ್ಪಟ್ಟ ನಾಗರಿಕರಿಗೆ ಅಂಚೆ ಮತಪತ್ರ

ನವದೆಹಲಿ: 85 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಚುನಾವಣೆಯಲ್ಲಿ ಅಂಚೆ ಮತಪತ್ರ ಸೌಲಭ್ಯ ಬಳಸಲು ಅನುವು ಮಾಡಿಕೊಡಲು ಸರ್ಕಾರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಇಲ್ಲಿಯವರೆಗೆ, 80 ವರ್ಷಕ್ಕಿಂತ...

ಮುಂದೆ ಓದಿ

’ಲೋಕ’ ಚುನಾವಣೆಯಲ್ಲಿ ತಮ್ಮನ್ನು ಸ್ಫರ್ಧೆಯಿಂದ ಮುಕ್ತಗೊಳಿಸಿ: ಜಯಂತ್‌ ಸಿನ್ಹಾ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ನೇರ ಸ್ಫರ್ಧೆಯಿಂದ ಮುಕ್ತಗೊಳಿಸುವಂತೆ ಬಿಜೆಪಿ ಸಂಸದ ಜಯಂತ್‌ ಸಿನ್ಹಾ ಮುಖಂಡರನ್ನು ಕೇಳಿಕೊಂಡಿದ್ದಾರೆ. ನೇರ ಚುನಾವಣಾ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆ.ಪಿ....

ಮುಂದೆ ಓದಿ

”ಲೋಕ” ಚುನಾವಣೆ: ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಕರ್ನಾಟಕದ ಉಸ್ತುವಾರಿ

ನವದೆಹಲಿ: ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್‌ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಒಟ್ಟು 23 ಮಂದಿಯನ್ನು...

ಮುಂದೆ ಓದಿ

ಲೋಕಸಭೆ ಚುನಾವಣೆಗೆ ತಾತ್ಕಾಲಿಕ ದಿನಾಂಕ ಪ್ರಕಟ

ನವದೆಹಲಿ: ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ಯೋಜಕರ ಪ್ರಾರಂಭ...

ಮುಂದೆ ಓದಿ

ಬೇಲೂರಿನಲ್ಲಿ ಎರಡು ’ಕೈ’ ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿದ್ದು ಸಭೆಯಲ್ಲಿ ಎರಡು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ವರದಿಯಾಗಿದೆ. ಮುಂದಿನ ವರ್ಷ ನಡೆಯುವ ಲೋಕಸಭೆ...

ಮುಂದೆ ಓದಿ

ಇಂಡಿಯಾ ಮೈತ್ರಿಕೂಟಕ್ಕೆ ರಾಜ್ಯದಿಂದ 20 ಸೀಟುಗಳಲ್ಲಿ ಗೆಲ್ಲಿಸುವೆವು: ಡಿ.ಕೆ.ಶಿವಕುಮಾರ್

ನವದೆಹಲಿ: “ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ