Friday, 22nd November 2024

ಮಣಿಪುರ ಹಿಂಸಾಚಾರ ವಿಚಾರ: ಕಲಾಪ ಮುಂದೂಡಿಕೆ

ನವದೆಹಲಿ: ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಂಗಳವಾರ ಮಧ್ಯಾಹ್ನ ಮುಂದೂಡಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆಯೇ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಫಲಕಗಳನ್ನು ಹಿಡಿದು ಕೆಲವರು ಸದನದ ಬಾವಿಗೆ ಪ್ರವೇಶಿಸಿದರು. ಕೆಲವರು ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸ್ಪೀಕರ್ ಪೀಠದ ಬಳಿ ಭಿತ್ತಿಪತ್ರಗಳನ್ನು ಹಿಡಿದು ನಿಂತರು. ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾನಿರತ ಸದಸ್ಯರಿಗೆ ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸಮಯಾವಕಾಶ ನೀಡುವುದಾಗಿ ತಿಳಿಸಿದರು. ಬಿಎಸ್ಪಿ ಸದಸ್ಯ ಕುನ್ವರ್ ಡ್ಯಾನಿಶ್ […]

ಮುಂದೆ ಓದಿ

ಆಗಸ್ಟ್​​ 25 ಹಾಗೂ 26ರಂದು ‘ಇಂಡಿಯಾ’ದ ಮೂರನೆ ಸಭೆ

ಮುಂಬೈ: ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಮಾಡಿಕೊಂಡಿರುವ ಮೈತ್ರಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್)ದ ಮೂರನೇ ಸಭೆ ಆಗಸ್ಟ್ 25...

ಮುಂದೆ ಓದಿ

NDA ಮೈತ್ರಿಕೂಟಕ್ಕೆ ಓಂ ಪ್ರಕಾಶ್ ರಾಜ್‌ಭರ್ ಸೇರ್ಪಡೆ

ನವದೆಹಲಿ: ಭಾರತೀಯ ಸಮಾಜ ಪಕ್ಷದ ಸಂಸ್ಥಾಪಕ ನಾಯಕ ಓಂ ಪ್ರಕಾಶ್ ರಾಜ್‌ಭರ್ ಭಾನುವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡರು. ನಾವು 2024...

ಮುಂದೆ ಓದಿ

ಜೂ.23 ರಂದು ಪಾಟ್ನಾದಲ್ಲಿ ವಿಪಕ್ಷಗಳ ಸಭೆ

ಪಾಟ್ನಾ: ಪಾಟ್ನಾದಲ್ಲಿ ಜೂ.23 ರಂದು ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚಿತವಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ನಗರದಲ್ಲಿ ಬೀಡುಬಿಟ್ಟಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಮುಂದೆ ಓದಿ

ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ತಯಾರಿ…?

ಹುಬ್ಬಳ್ಳಿ: ಕಾಂಗ್ರೆಸ್‌ ಹೈ ಕಮಾಂಡ್‌ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್...

ಮುಂದೆ ಓದಿ

ಬಿಜೆಪಿಗೆ ಪರ್ಯಾಯವಾಗಿ ವಿಪಕ್ಷಗಳು ಒಗ್ಗೂಡಬೇಕು: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ಶಕ್ತಿ ಕಂಡುಕೊಂಡ ದಿನ ಕೇಂದ್ರ ದಲ್ಲಿ ಅಧಿಕಾರ ಕಳೆದುಕೊಳ್ಳುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿಯನ್ನು ತೊಡೆದು ಹಾಕಲು...

ಮುಂದೆ ಓದಿ

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಮಾಸ್ಟರ್‌ ಪ್ಲಾನ್ ಸಿದ್ದ

ನವದೆಹಲಿ: ಇತ್ತೀಚೆಗಷ್ಟೇ ದೇಶದ ಹತ್ತು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಹೆಚ್ಚಿನೆಡೆ ಜಯಭೇರಿ ಬಾರಿಸುತ್ತಲೇ ಬಂದಿರುವ ಬಿಜೆಪಿ ಈಗ 2024 ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ...

ಮುಂದೆ ಓದಿ