ಮಥುರಾ : ಉತ್ತರ ಪ್ರದೇಶದಲ್ಲಿ ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಅಮರ್ ಕಾಲೋನಿ ನಿವಾಸಿ ಪ್ರತಾಪ್ ಸಿಂಗ್ ಹೆಸರಿನ ಸೈಕಲ್ ರಿಕ್ಷಾ ಚಾಲಕನಿಗೆ ಈ ಐಟಿ ನೋಟೀಸ್ ಸಿಕ್ಕಿದ್ದು, ಆತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಪ್ರತಾಪ್ ಸಿಂಗ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿದ್ದು, ‘ಬ್ಯಾಂಕ್‍ನವರು ಐ.ಟಿ ರಿಟರ್ನ್ ದಾಖಲೆ ಕೇಳಿದ್ದರಿಂದ ಜನ್ ಸುವಿಧಾ ಕೇಂದ್ರದಲ್ಲಿ ಪಾನ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿದ್ದೆ. ನಂತರ […]