ಕೋಲ್ಕತ್ತಾ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ-20 ಕದನದಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಚುಟುಕು ಸರಣಿಯಲ್ಲೂ ಕೆರಿಬಿಯನ್ನರನ್ನು ತಂಡ ಕ್ಲೀನ್‌ಸ್ವೀಪ್ ಮಾಡಿದೆ. ಐಸಿಸಿ ರ‍್ಯಾಂಕಿಂಗ್‌ನ ಟಿ-20 ಕ್ರಿಕೆಟ್‌ನಲ್ಲಿ ಭಾರತ ಇಂಗ್ಲೆಂಡ್‌ನ್ನು ಹಿಂದಿಕ್ಕಿ ನಂ.1 ತಂಡವಾಗಿ ಹೊರಹೊಮ್ಮಿದೆ. ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಅದ್ಭುತ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವಿನ ಹಾದಿ ಹಿಡಿದಿದೆ. ಈ ಜಯದ ಜೊತೆ ನಂ.1 ತಂಡ ಆಗುವ ಮೂಲಕ ದಾಖಲೆ ಬರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕ್ಲೀನ್‌ಸ್ವೀಪ್ ಮಾಡಿದ ಮೊದಲ […]