ಮೈಸೂರು: ದೂರವಾಣಿ ಕರೆಯೊಂದು ಬಂದ ತಕ್ಷಣ ಗಲಿಬಿಲಿಗೊಂಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ದಿಢೀರನೆ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸಿದ ಘಟನೆ ನಡೆದಿದೆ. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರ ವಿರುದ್ಧ ಉಡುಪಿಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಿನ್ನೆಯಿಂದ ಮೈಸೂರಿನಲ್ಲೆ ವಾಸ್ತವ್ಯ ಹೂಡಿದ್ದ ಸಚಿವ ಈಶ್ವರಪ್ಪ ಬುಧವಾರ ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸುತ್ತಿದ್ದಂತೆ ಮೊಬೈಲ್ ಗೆ ದೂರವಾಣಿ ಕರೆ ಬಂದಿದೆ. ಇದರಿಂದ ಗಲಿಬಿಲಿಗೊಳಗಾದ ಸಚಿವರು 15 ನಿಮಿಷಗಳ […]
ಮೆಲ್ಬರ್ನ್: ಎರಡನೇ ಟೆಸ್ಟ್‌ನಲ್ಲಿ ನಿಧಾನ ಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ಪಂದ್ಯದ ಸಂಭಾವನೆ ಯಲ್ಲಿ ಶೇ 40ರಷ್ಟು ದಂಡ ವಿಧಿಸಿರುವುದಾಗಿ ಐಸಿಸಿ ಪ್ರಕಟಿಸಿದೆ. ಮೆಲ್ಬರ್ನ್ ಕ್ರಿಕೆಟ್...