Friday, 22nd November 2024

ಪಿಚ್‌ ಮರ್ಮ ಅರಿಯದ ಇಂಗ್ಲೆಂಡ್‌, ಇನ್ನಿಂಗ್ಸ್ ಸೋಲು ತಪ್ಪಿಸಲು ಹರಸಾಹಸ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ಸಾಧಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಇತ್ತೀಚಿನ ವರದಿ ಪ್ರಕಾರ, ಇಂಗ್ಲೆಂಡ್‌ ಎಂಟು ವಿಕೆಟ್‌ ನಷ್ಟಕ್ಕೆ 112 ರನ್‌ ಗಳಿಸಿದ್ದು, ಇನ್ನಿಂಗ್ಸ್ ಸೋಲು ತಪ್ಪಿಸಲು 48 ರನ್‌ ಗಳಿಸಬೇಕಾದ ಒತ್ತಡದಲ್ಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತೀಯ ಸ್ಪಿನ್ನರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಇಂಗ್ಲೆಂಡ್ ನಾಯಕ ಜೋ ರೂಟ್ (30) ಹೊರತುಪಡಿಸಿದರೆ ಇತರೆ ಯಾವ ಬ್ಯಾಟ್ಸ್‌ಮನ್‌ಗಳು ಹೋರಾಟದ ಮನೋಭಾವ […]

ಮುಂದೆ ಓದಿ

ವಾಷಿಂಗ್ಟನ್‌ಗೆ ಮಿಸ್ಸಾಯ್ತು ಶತಕ: ಮುನ್ನಡೆ ಪಡೆದ ಭಾರತ

ಅಹಮದಾಬಾದ್: ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 365 ರನ್ ಗಳಿಸಿ ತನ್ನೆಲ್ಲಾ...

ಮುಂದೆ ಓದಿ

ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ಜಿದ್ದಾಜಿದ್ದಿನ ಹೋರಾಟ: ಪಂತ್ ಅರ್ಧಶತಕ

ಅಹಮದಾಬಾದ್: ಇಂಗ್ಲೆಂಡ್‌ನ ಪ್ರಥಮ ಇನ್ನಿಂಗ್ಸ್ 205 ರನ್‌ಗಳಿಗೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, 75 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 196 ರನ್...

ಮುಂದೆ ಓದಿ

205 ರನ್ ಗಳಿಗೆ ಇಂಗ್ಲೆಂಡ್‌ ಆಲೌಟ್‌‌, ಶುಬ್ಮನ್‌ ಗಿಲ್‌ ಡಕ್‌ ಔಟ್‌

ಅಹಮದಾಬಾದ್: ಮೊಟೇರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಸರ್ವಪತನ...

ಮುಂದೆ ಓದಿ

ಬ್ಯಾಟಿಂಗ್‌ ಕುಸಿತ: ಪ್ರವಾಸಿಗರಿಗೆ ಬಲ ನೀಡದ ಸ್ಟೋಕ್ಸ್‌ ಫಿಫ್ಟಿ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ...

ಮುಂದೆ ಓದಿ

ಟಾಸ್‌ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್‌...

ಮುಂದೆ ಓದಿ

ಮಳೆಗೆ ’ನಾಲ್ಕನೇ ದಿನದಾಟ’ ಮುಕ್ತಾಯ

ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್‌ನ ನಾಲ್ಕನೇ ದಿನ ಕೊನೆಯಲ್ಲಿ ಮಳೆ ಆರಂಭವಾಗಿ, ದಿನದ ಆಟ ಮುಕ್ತಾಯಗೊಳಿಸಲು ಅಂಪಾಯರ್‌ಗಳು ನಿರ್ಧಾರ ತೆಗೆದುಕೊಂಡಿರುವುದು ವರದಿಯಾಗಿದೆ. ಈ...

ಮುಂದೆ ಓದಿ

ಮತ್ತೆ ಮಳೆಯಾಟ ಶುರು: ನಾಳೆಯೇ ಕ್ಲೈಮ್ಯಾಕ್ಸ್

ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ವಿರುದ್ದದ ನಾಲ್ಕನೇ ಟೆಸ್ಟ್‌ನ ನಾಲ್ಕನೇ ದಿನ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 294 ರನ್ನಿಗೆ ಆಲೌಟಾಗಿ ಪ್ರವಾಸಿಗರಿಗೆ 328...

ಮುಂದೆ ಓದಿ