ನವದೆಹಲಿ: ಮುಂಬರುವ ವರ್ಷದ ಮಾರ್ಚ್ 31ರೊಳಗೆ ಎಲ್ಲ ಖಾತೆಗಳು ಆಯಾ ಗ್ರಾಹಕರ ಆಧಾರ್ ಸಂಖ್ಯೆಗಳೊಂದಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳಿಗೆ ಸೂಚನೆ ನೀಡಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿರುವುದರಿಂದಾಗಿಯೇ ಹಣಕಾಸು ವರ್ಗಾವಣೆಯಲ್ಲಿ ಕೆಲ ತೊಂದರೆ ಉಂಟಾಗುತ್ತಿವೆ. ಆಧಾರ್ ಜೊತೆ ಲಿಂಕ್ ಮಾಡದ ಅನೇಕ ಖಾತೆಗಳಿವೆ. ಹೀಗಾಗಿ ಎಲ್ಲಾ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆಯಾಗಿದ್ಯಾ ಎಂಬುದನ್ನು ಖಾತರಿಸುವಂತೆ ಬ್ಯಾಂಕ್ ಗಳಿಗೆ ಸೂಚಿಸಿದ್ದಾರೆ. ಭಾರತೀಯ ಬ್ಯಾಂಕ್ ಗಳ ಸಂಘದ 73ನೇ […]