Thursday, 28th March 2024

ಗಾಂಧಿಯವರ ಮಾನವೀಯತೆ ಜೀವನ, ಸಂದೇಶಗಳನ್ನು ಸ್ಮರಿಸಬೇಕು

ಚಿಕ್ಕನಾಯಕನಹಳ್ಳಿ : ಕರ್ನಾಟಕ ಸರ್ವೋದಯ ಮಂಡಲ, ಕಸಾಪ, ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಜಿ ಹುತಾತ್ಮ ದಿನವನ್ನು ಪಟ್ಟಣದ ಕನ್ನಡ ಸಂಘದ ಒಳ ಆವರಣದಲ್ಲಿ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಮಹಾತ್ಮಾ ಗಾಂಧಿಯವರನ್ನು ನಾಥೂರಾಮ್ ಗೋಡ್ಸೆ ದೆಹಲಿಯ ಬಿರ್ಲಾ ಹೌಸ್‌ನಲ್ಲಿ ಹತ್ಯೆ ಮಾಡಿದ ದಿನ ಇಂದು, ಆದ್ದರಿಂದ ಜನವರಿ 30 ನ್ನು ಹುತಾತ್ಮ ದಿನವೆಂದು ಕರೆಯಲಾಗುತ್ತದೆ. ಭಾರತದ ವಿಭಜನೆಯ ವಿಚಾರದಲ್ಲಿ ಗೋಡ್ಸೆೆ ಅವರು ಗಾಂಧಿಜಿ ಯವರ ತತ್ವ ಮತ್ತು ಅಭಿಪ್ರಾಯಗಳನ್ನು ಒಪ್ಪಿರಲಿಲ್ಲ, ಇದರಿಂದ […]

ಮುಂದೆ ಓದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ...

ಮುಂದೆ ಓದಿ

ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ: ಸಿದ್ದು

ಬೆಂಗಳೂರು: ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದರು. ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ...

ಮುಂದೆ ಓದಿ

ಕ್ಯಾಲಿಫೋರ್ನಿಯಾದ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯ ತಿಥಿ ದಿನದಂದು ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಜನವರಿ 28ರಂದು...

ಮುಂದೆ ಓದಿ

ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿ ಯಾನ ಹಮ್ಮಿಕೊಂಡಿದ್ದು, ಆಡಳಿತಗಾರರು...

ಮುಂದೆ ಓದಿ

ಮಹಾತ್ಮ 73ನೇ ಪುಣ್ಯತಿಥಿ: ಸ್ಮರಿಸಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಸ್ಮರಿಸಿದರು. ಗಾಂಧಿಯವರ ಶಾಂತಿ, ಅಹಿಂಸೆ,...

ಮುಂದೆ ಓದಿ

error: Content is protected !!