ನವದೆಹಲಿ: ದೇಶದಲ್ಲಿ ವಿತರಿಸಲಾಗಿರುವ ಕೋವಿಡ್ ಲಸಿಕೆ ಡೋಸುಗಳ ಸಂಖ್ಯೆ 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂದು 75 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸೋಮವಾರ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್ ಸಬ್ ಕಾ ಪ್ರಯಾಸ್’ ಮಂತ್ರದೊಂದಿಗೆ ವಿಶ್ವದ ಅತ್ಯಂತ ದೊಡ್ಡ ಲಸಿಕೆ ಅಭಿಯಾನವು ನಿರಂತರವಾಗಿ ಹೊಸ ಎತ್ತರಗಳನ್ನು ತಲುಪುತ್ತಲೇ ಇದೆ ಎಂದು ತಿಳಿಸಿದ್ದಾರೆ. ಈ ನಡುವೆ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಿರುವುದಕ್ಕಾಗಿ ಭಾರತವನ್ನು ಅಭಿನಂದಿಸಿರುವ ವಿಶ್ವ ಆರೋಗ್ಯ ಸಂಸ್ಥೆಯು,ಮೊದಲ […]
ಇಡೀ ದೇಶ ೭೫ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಅಮೃತ ಮಹೋತ್ಸವದ ನೆನಪಿಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ ಹತ್ತು ಹಲವು ಯೋಜನೆಯನ್ನು ಘೋಷಿಸಿದೆ. ಬ್ರಿಟಿಷರು ದೇಶ...
ನವದೆಹಲಿ: ಉದ್ಯೋಗ ಅವಕಾಶಗಳನ್ನು, ಕೈಗಾರಿಕೆಗಳ ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ‘ಗತಿಶಕ್ತಿ’ಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದರು. ‘ಪ್ರಧಾನ ಮಂತ್ರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಗಳಲ್ಲಿ ಕೇವಲ ಯೋಜನೆಗಳ ಬಗ್ಗೆ ಘೋಷಣೆಗಳನ್ನು ಮಾಡಿದರು ಮತ್ತು ಅವುಗಳನ್ನು ಜಾರಿಗೊಳಿಸಿಲ್ಲ, ರೈತರು ಪ್ರತಿಭಟನೆ ಮಾಡುತ್ತಿರುವ ಮೂರು ಕೃಷಿ...
ಪುಲ್ವಾಮ: ಸೇನಾಪಡೆಗಳ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘ ಟನೆಯ ಕಮಾಂಡರ್ ಬುರ್ಹಾನ್ ವಾನಿಯ ತಂದೆ ಮುಜಾಫರ್ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ...
ನವದೆಹಲಿ: ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಯುವತಿಯರಿಗೂ ಪ್ರವೇಶ ಘೋಷಿಸುವ ಮೂಲಕ ಕೆಂಪು ಕೋಟೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ದಿನಂದಂದು ಧ್ವಜಾರೋಹಣ ನೆರವೇರಿಸಿ ದೇಶದ ಮಹಿಳಾಮಣಿಯರಿಗೆ ಭರ್ಜರಿ...