ನವದೆಹಲಿ: ಬ್ರಿಟಿಷರ ದಾಸ್ಯದಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ 2022ಕ್ಕೆ 75 ವರ್ಷವಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಅವಿಸ್ಮರಣೀಯವಾಗಿಸಲು ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಸಮಿತಿ ರಚಿಸಿದ್ದು, ಇದರ ಸದಸ್ಯರಾಗಿ ಕೇಂದ್ರ ಸಚಿವರು, ಮುಖ್ಯ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಕಲಾವಿದರು ಸೇರಿ 259 ಮಂದಿ ಈ ಸಮಿತಿಯ ಭಾಗವಾಗಿರಲಿದ್ದಾರೆ. ಕೇಂದ್ರ ಸಚಿವರುಗಳಾದ ಅಮಿತ್ ಶಾ, ರಾಜನಾಥ್ ಸಿಂಗ್, ರವಿಶಂಕರ್ ಪ್ರಸಾದ್, ಎಸ್ ಜೈಶಂಕರ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿದಂತೆ ಮಾಜಿ […]