Tuesday, 27th July 2021

‘ಆ ದಿನಗಳು’ ಚಿತ್ರದ ನಟ ಚೇತನ್ ವಿರುದ್ಧ ದೂರು ದಾಖಲು

ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ‘ಆ ದಿನಗಳು’ ಚಿತ್ರದ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ನಟ ಚೇತನ್, ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವದವರು ಭಯೋತ್ಪಾದಕರು ಎಂಬ ರೀತಿಯಲ್ಲಿ ಮಾತನಾಡಿದ್ದು, ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆ ಇಡೀ ಸಮುದಾಯಕ್ಕೆ ನೋವು ತಂದಿದೆ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಟ ಚೇತನ್ […]

ಮುಂದೆ ಓದಿ