Wednesday, 28th July 2021

ಮ್ಯಾನ್ಮಾರ್: ಮಿಲಿಟರಿ ವಿಮಾನ ಪತನ, 12 ಮಂದಿ ಸಾವು

ಮಂಡಲಾಯ್: ಮ್ಯಾನ್ಮಾರ್ ದೇಶದ ಅತಿದೊಡ್ದ ನಗರ ಮಂಡಲಾಯ್ ಪ್ರದೇಶದಲ್ಲಿ ಗುರುವಾರ ಮಿಲಿಟರಿ ವಿಮಾನ ಪತನ ವಾಗಿ ಪ್ರಯಾಣಿಸುತ್ತಿದ್ದ 12 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮಿಲಿಟರಿ ವಿಮಾನದಲ್ಲಿ ಮಿಲಿಟರಿ ಸಿಬ್ಬಂದಿ ಹಾಗೂ ಕೆಲ ಬೌದ್ಧ ಸನ್ಯಾಸಿ ಗಳಿದ್ದರು. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಪತನಗೊಂಡಿದೆ. ಇಲ್ಲಿಗೆ ಸಮೀಪದ ಬೌದ್ಧವಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೌದ್ಧ ಸನ್ಯಾಸಿಗಳು ವಿಮಾನ ದಲ್ಲಿ ತೆರಳುತ್ತಿದ್ದರು. ಮಂಡಲಾಯ್ ಪ್ರದೇಶದ ಬೆಟ್ಟ ಗುಡ್ಡ ತಪ್ಪಲಿನ ಪಟ್ಟಣ ಪಿಯಿನ್ ಊ ಎಲ್ ವಿನ್ (Pyin Oo Lwin)ನ ಉಕ್ಕಿನ ಘಟಕದಿಂದ […]

ಮುಂದೆ ಓದಿ

ಮ್ಯಾನ್ಮಾರ್‌ ಹಿಂಸಾಚಾರ: ಒಂದೇ ದಿನ 20 ಮಂದಿ ಸಾವು

ಯಾಂಗೊನ್ : ಮ್ಯಾನ್ಮಾರ್ ನಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಮ್ಯಾನ್ಮಾರ್ ನಲ್ಲಿ ಮಿಲಿಟರಿ ದಂಗೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾ ಮೆರವಣಿಗೆ ಮೇಲೆ...

ಮುಂದೆ ಓದಿ

ಫೆ.17ರಂದು ಆಂಗ್ ಸಾನ್ ಸೂಕಿ ವಿಚಾರಣೆ

ಯಾಂಗೊನ್: ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರು ಬುಧವಾರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಅಲ್ಲಿಯವರಿಗೆ ಬಂಧನದಲ್ಲೇ ಇರಿಸಲು ಸೇನಾಡಳಿತ ನಿರ್ಧರಿಸಿದೆ ಎಂದು ‌ ಸೂಕಿ...

ಮುಂದೆ ಓದಿ

ಪ್ರಜಾಪ್ರಭುತ್ವವನ್ನು ಹೊರಸೂಕಿ ಸೇನಾ ದಂಗೆ

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮತ್ತೆ ಅಧಿಕಾರವನ್ನು ಪಡೆದುಕೊಳ್ಳುತ್ತಿದ್ದಂತೆ, ಕಳೆದ ಒಂದು ದಶಕದಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ಕೆಲವು ಸೇನಾ ದಂಗೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಜಗತ್ತನ್ನೇ ದಂಗಾಗಿಸಿದ...

ಮುಂದೆ ಓದಿ