ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿದ್ದ ಅಂದಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ, ಧ್ವಜಾರೋಹಣ ಕಾರ್ಯವನ್ನು ಯಾರು ನೆರವೇರಿಸುವುದು ಎನ್ನುವ ಚರ್ಚೆಯಾಗಿತ್ತು. ಆಗ ದೆಹಲಿ ಶಿಕ್ಷಣ ಸಚಿವರಾಗಿದ್ದ ಅತಿಶಿ ಅವರು ಇದನ್ನು ನಿರ್ವಹಿಸಬೇಕು ಎಂದು ಕೇಜ್ರಿವಾಲ್ ನಿರ್ದೇಶಿಸಿದ್ದರು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮಧ್ಯಪ್ರವೇಶಿಸಿ ಈ ನಿರ್ದೇಶನವನ್ನು ಅಮಾನ್ಯವೆಂದು ಪರಿಗಣಿಸಿ, ದೆಹಲಿ ಗೃಹ ಸಚಿವ ಕೈಲಾಶ್ ಗಹ್ಲೋಟ್ (Kailash Gahlot) ಅವರಿಗೆ ಧ್ವಜಾರೋಹಣಕ್ಕೆ ನೇಮಿಸಿದರು.
Punjab Shootout: ರಸ್ತೆಬದಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ತರ್ಲೋಚನ್ ಸಿಂಗ್ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಮಗ ಅವರನ್ನು ಸಮೀಪದ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ...