Wednesday, 11th December 2024

ಎಎಪಿ ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗದಿಂದ ನಿಷೇಧ: ಆರೋಪ

ನವದೆಹಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ. ಎಎಪಿ ಇತ್ತೀಚೆಗಷ್ಟೇ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’ ಎಂಬ ಚುನಾವಣಾ ಪ್ರಚಾರ ಹಾಡನ್ನು ಬಿಡುಗಡೆಗೊಳಿಸಿತ್ತು. ಇದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ಕೆಟ್ಟದಾಗಿ ಬಿಂಬಿಸುತ್ತಿದೆ ಎಂದು ಹೇಳಿ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿರುವುದಾಗಿ ಎಎಪಿ ಹೇಳಿಕೊಂಡಿದೆ. ಎಎಪಿ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. […]

ಮುಂದೆ ಓದಿ