Wednesday, 11th December 2024

ಪಂಜಾಬ್‌ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಚಂಡೀಗಡ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇಂಡಿಯಾ ಜೊತೆ ಯಾವುದೇ ಮೈತ್ರಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಪಂಜಾಬ್​ ಸಿಎಂ ಭಗವಂತ್ ಮಾನ್ ಕೂಡ ಟಿಎಂಸಿ ಅಂತೆ ಎಎಪಿ ಕೂಡ ಪಂಜಾಬ್‌ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸೂಚನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್​ನಲ್ಲಿ ಎಲ್ಲಾ 13 ಸ್ಥಾನಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಮುಖ್ಯ ಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. […]

ಮುಂದೆ ಓದಿ