ನವದೆಹಲಿ: ಉಚಿತ ಪಡಿತರ ವಿತರಣೆಯನ್ನು ಮುಂದಿನ ವರ್ಷದ ಮೇ. 31ರವರೆಗೂ ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾ ನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು. ಕರೋನಾ ವೈರಸ್ ಪ್ರಾರಂಭವಾದಾಗಿನಿಂದ ಆರಂಭಿಸಲಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ. ಆದ್ದರಿಂದ ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮುಂದಿನ ವರ್ಷದ ಮೇ ತಿಂಗಳವರೆಗೂ ಮುಂದುವರೆಸಲು ಸಂಪುಟ ಸಭೆ ತೀರ್ಮಾ ನಿಸಿದೆ ಎಂದು ಕೇಜ್ರಿವಾಲ್ ಹೇಳಿದರು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ […]
ಪಣಜಿ: ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಉಚಿತ ನೀರು, ಉಚಿತ ತೀರ್ಥಯಾತ್ರೆ ಭರವಸೆ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇನ್ನೊಂದು ಭರವಸೆ ನೀಡಿದ್ದು, ಗೋವಾದಲ್ಲಿ ಮಹಿಳೆಯರಿಗೆ...
ಪಣಜಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರ ಉಪಸ್ಥಿತಿಯಲ್ಲಿ ನಟ ಹಾಗೂ ನಿರ್ದೇಶಕ ರಾಜ್ ದೀಪ ನಾಯ್ಕ್ ರವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ಗೋವಾದಲ್ಲಿ...
ಪಣಜಿ: ಗೋವಾದಲ್ಲಿ ಆಪ್ ಪಕ್ಷ ಅಧಿಕಾರಕ್ಕೆ ಬಂದರೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 80 ಮೀಸಲಾತಿ, ಕೌಶಲ ಹೊಂದಿದ ಯುವಕರಿಗೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು...
ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭಾ ಚುನಾವಣೆ(2022) ಗೆ ಮಾಜಿ ಸೈನಿಕ ಅಜಯ್ ಕೊತಿಯಾಲ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್...
ಪಣಜಿ: ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಮುಂಬರಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ...
ಅಮೃತ್ ಸರ್: ಮುಂದಿನ ವರ್ಷ 2022 ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಆಮ್...
ನವದೆಹಲಿ: ನಗರ ಮತ್ತು ಕಾರ್ಖಾನೆಗಳಲ್ಲಿನ ನಿರ್ಮಾಣ ಕ್ಷೇತ್ರ ಮೇ.೩೧ ರಿಂದ ಪುನರಾರಂಭಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಒಂದು ತಿಂಗಳಲ್ಲಿ ನಾವು ಈ ತರಂಗವನ್ನು...
ನವದೆಹಲಿ: ನವದೆಹಲಿಯಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಏ.26 ರ ಬೆಳಿಗ್ಗೆಯವರೆಗೆ ಜಾರಿಯಲ್ಲಿರುವ ಸಂಪೂರ್ಣ ಕೋವಿಡ್-19 ಲಾಕ್ ಡೌನ್ ಅನ್ನು ಮತ್ತೊಂದು ವಾರ...
ನವದೆಹಲಿ : ರಾಜಧಾನಿ ನವದೆಹಲಿಯಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಇದೇ ಸೋಮವಾರ ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಘೋಷಿಸಿದೆ ಎಂಬುದು...