ನವದೆಹಲಿ: ದೆಹಲಿ ಪುರಸಭೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭವಾಗಿದ್ದು, ನಾಲ್ಕು ವಾರ್ಡ್‌ಗಳಲ್ಲಿ ಆಡಳಿತಾರೂಢ ಎಎಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಶಾಲಿಮಾರ್ ಬಾಗ್, ಕಲ್ಯಾಣ್‌ಪುರಿ, ತ್ರಿಲೋಕ್‌ಪುರಿ ಮತ್ತು ರೋಹಿಣಿ- ಸಿ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಚೌಹಾಣ್ ಬಂಗಾರ್ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಳೆದ ಫೆ.28ರಂದು ನಡೆದ ಐದು ಪುರಸಭೆ ವಾರ್ಡ್‌ಗಳ ಉಪ ಚುನಾವಣೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಮತ ಮತದಾನವಾಗಿತ್ತು. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ಮುಖ್ಯ ಪ್ರತಿಸ್ಪರ್ಧಿಗಳಾಗಿದ್ದ ಎಲ್ಲಾ […]
ಲಖನೌ: ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೆಥಿಯಲ್ಲಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು...
ಬೆಂಗಳೂರು: ಜನರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಇದ್ದೂ ಸತ್ತಂತಿದೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ರಾಜ್ಯ ಸರ್ಕಾರವೂ ಜನರ ನೆರವಿಗೆ...
ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ....
ನವದೆಹಲಿ : ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಭಾರದ್ವಾಜ್,...
ನವದೆಹಲಿ: ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆ ಗಳು ಕರೆ ನೀಡಿರುವ ಡಿ.8ರ ಭಾರತ ಬಂದ್ಗೆ ಕಾಂಗ್ರೆಸ್, ಎಎಪಿ ಮತ್ತು...
ಬೆಂಗಳೂರು: ಪ್ರತಿ ಗ್ರಾಮ ಪಂಚಾಯತಿಗೆ 1.50 ಕೋಟಿ ಅನುದಾನವನ್ನು ನೇರವಾಗಿ ನೀಡಲಾಗುವುದು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ...
ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷ ತಂದಿರುವ ಕ್ರಾಂತಿಕಾರಕ ಬದಲಾವಣೆಗಳನ್ನು ಬೆಂಗಳೂರಿಗೂ ತರುವ ಒತ್ತಾಸೆ ಇಟ್ಟುಕೊಂಡು ಜೆಡಿಎಸ್ (ಜಾತ್ಯಾತೀತ ಜನತಾದಳ) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದ...
ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಬೆಂಗಳೂರು: 2017 ರಲ್ಲಿ ನಡೆದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ 1812 ಮಂದಿ ಉತ್ತೀರ್ಣ ರಾಗಿದ್ದು, ಇದರಲ್ಲಿ...
ನವದೆಹಲಿ: ದೆಹಲಿಯಲ್ಲಿ ಕಳೆದ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್-19 ತಗುಲಿರು ವುದು ದೃಢಪಟ್ಟ ಬೆನ್ನಲ್ಲೇ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ...