Friday, 22nd November 2024

ಮುಖ್ಯಮಂತ್ರಿಯವರೇ ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾತನಾಡಿ: ಆಮ್ ಆದ್ಮಿ 

ಬೆಂಗಳೂರು/ಮಂಗಳೂರು: ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ “ದಕ್ಷಿಣ ಕನ್ನಡ ಜಿಲ್ಲೆ ನಮ್ಮ ಹಿಂದುತ್ವದ ಪ್ರಯೋಗ ಶಾಲೆ” ಎಂದು ಸಾರ್ವಜನಿಕವಾಗಿ ಒಪ್ಪಿಕೊಳ್ಳುವುದರ ಮೂಲಕ ಈ ದೇಶದ ಬಹುತ್ವಕ್ಕೆ ಹಾಗೂ ಸಹಿಷ್ಣುತೆಗೆ ಧಕ್ಕೆ ತಂದಿದ್ದಾರೆ. ಹೀನ ಮನಸ್ಥಿತಿಯ ಬಿಜೆಪಿಯವರೇ ಇನ್ನಾದರೂ *ಯುವಕರನ್ನು ಪ್ರಯೋಗದ ಶಿಶುಗಳನ್ನಾಗಿ ಮಾರ್ಪಾಡಿಸು ವುದು ಬಿಟ್ಟು ಗೌರವಯುತವಾದ ರಾಜಕಾರಣ ಮಾಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಕಿಡಿ ಕಾರಿದರು. ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೋಮು ಸಂಘರ್ಷವನ್ನು […]

ಮುಂದೆ ಓದಿ

ಶಿವಾನಂದ ವೃತ್ತ ಉಕ್ಕಿನ ಸೇತುವೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ: ಆಪ್ ಪ್ರತಿಭಟನೆ

ಬೆಂಗಳೂರು: ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿ ಕೊಂಡಿರುವುದಕ್ಕೆ ತಾಜಾ...

ಮುಂದೆ ಓದಿ

ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ವರ್ಷಕ್ಕೆ 3 ಲಕ್ಷ ಹಣ ಉಳಿತಾಯ: ಆಪ್ ಪಕ್ಷ

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ, ದೆಹಲಿ ಮಾದರಿಯಲ್ಲಿ ಉಚಿತ ವಿದ್ಯುತ್, ನೀರು, ಅಂತರರಾಷ್ಟ್ರೀಯ ಮಟ್ಟದ ಸರ್ಕಾರಿ ಶಾಲೆ, ಉತ್ತಮ ಆರೋಗ್ಯ ವ್ಯವಸ್ಥೆ ಹೀಗೆ...

ಮುಂದೆ ಓದಿ