Thursday, 24th October 2024

ಆಮ್​ ಆದ್ಮಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ನವದೆಹಲಿ: ದೆಹಲಿಯ ಓಖ್ಲಾ ವಿಧಾನಸಭಾ ಕ್ಷೇತ್ರದ ಆಮ್​ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಅಮಾನತುಲ್ಲಾ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಕಾರಣದಿಂದ ಇಡಿ ಖಾನ್​ ಮನೆಯನ್ನು ತನಿಖೆಗೆ ಒಳಪಡಿಸಿದೆ. ಈಗಾಗಲೇ ಅಮಾನತುಲ್ಲಾ ಖಾನ್​ಗೆ ಸಂಬಂಧಿಸಿದ ದೆಹಲಿ ವಕ್ಫ್ ಬೋರ್ಡ್ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ವಕ್ಫ್ ಮಂಡಳಿಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಭ್ರಷ್ಟಾಚಾರ […]

ಮುಂದೆ ಓದಿ