Sunday, 15th December 2024

ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪಿಎಂಎಲ್ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ರೋಸ್ ಅವೆನ್ಯೂ ನ್ಯಾಯಾಲಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜನವರಿ 10 ರವರೆಗೆ ವಿಸ್ತರಿಸಿತ್ತು. ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ತೀರ್ಪು ನೀಡಿದ್ದರು. ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ಅದರ ಐದನೇ ಪೂರಕ ಚಾರ್ಜ್ ಶೀಟ್ ಮತ್ತು ಇತರ […]

ಮುಂದೆ ಓದಿ