ಚಂಡೀಗಡ: ಪಂಜಾಬ್‌ನ ನಿಯೋಜಿತ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ ಮಾನ್ ಅವರ ರಾಜೀನಾಮೆಯನ್ನು ಲೋಕಸಭಾ ಸಭಾಪತಿ ಓಂ ಬಿರ್ಲಾ ಮಂಗಳವಾರ ಅಂಗೀಕರಿಸಿದ್ದಾರೆ. ಸಂಸದರಾಗಿದ್ದ ಮಾನ್ ಅವರು, ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರಿಗೆ ಸೋಮ ವಾರ ರಾಜೀನಾಮೆ ಸಲ್ಲಿಸಿದ್ದರು. ಸಂಗ್ರೂರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಭಗವಂತ ಮಾನ್ ಅವರ ರಾಜೀ ನಾಮೆಯನ್ನು ನಾನು ಸ್ವೀಕರಿಸಿದ್ದೆ. ಮಾ.14 ರಿಂದಲೇ ಜಾರಿಗೆ ಬರುವಂತೆ ಅವರ ರಾಜೀನಾಮೆ ಅಂಗೀಕರಿಸಿದ್ದೇನೆ’ ಎಂದು ಬಿರ್ಲಾ ಟ್ವೀಟ್ ಮಾಡಿದ್ದಾರೆ. ಖಟಕಡಕಲಾನ್‌ನಲ್ಲಿ ಮಾರ್ಚ್ […]
ಪಂಜಾಬ್: ನಾನು ರಾಜಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸು ವುದಿಲ್ಲ. ಬದಲಾಗಿ ಹುಟ್ಟೂರಾದ ಖಟ್ಕರ್ ಕಾಲನ್ ಗ್ರಾಮದಲ್ಲಿಯೇ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಎಎಪಿಯ...
ಪಣಜಿ: ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದರು. ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ....
ಚಂಡೀಗಢ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ವಾಟ್ಸಪ್, ವಾಯ್ಸ್ ಸಂದೇಶದ ಮೂಲಕ ಹೆಸರನ್ನು ಸೂಚಿಸಬೇಕು ಎಂದು ಆಮ್ ಆದ್ಮಿ...