Friday, 22nd November 2024

ಕ್ಷಿಪ್ರಕ್ರಾಂತಿ: ಸೂಡಾನ್ ಹಂಗಾಮಿ ಪ್ರಧಾನಿ ಬಂಧನ

ಸುಡಾನ್​: ಕ್ಷಿಪ್ರಕ್ರಾಂತಿಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಹಂಗಾಮಿ ಪ್ರಧಾನಿ ಹಾಗೂ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಬಂಧಿಸ ಲಾಗಿದೆ. ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ ಇಂಟರ್ನೆಟ್​ ಹಾಗೂ ದೂರವಾಣಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುಡಾನ್​ ಪ್ರಧಾನಿ ಅಬ್ದಲ್ಲಾ ಹಮ್​ಡೋಕ್​ ಸುಳಿವಿಲ್ಲ. ಈ ನಡುವೆ ದೇಶದ ನ್ಯೂಸ್​ ಚಾನೆಲ್​ ದೇಶಭಕ್ತಿಯ ಸಾಂಪ್ರದಾಯಿಕ ಸಂಗೀತ ಹಾಗೂ ನೈಲ್​​ ನದಿಯ ಸೀನ್​ಗಳನ್ನು ಪ್ರಸಾರ ಮಾಡಿದೆ. ದೇಶದ ಪ್ರಮುಖ ಪ್ರಜಾಪ್ರಭುತ್ವ ಗುಂಪು ಹಾಗೂ ಅತಿದೊಡ್ಡ ರಾಜಕೀಯ ಪಕ್ಷವು ಸ್ಪಷ್ಟವಾದ ಸೇನಾ ದಂಗೆಯನ್ನು ಎದುರಿಸಲು ಜನರಿಗೆ ಬೀದಿ […]

ಮುಂದೆ ಓದಿ