Thursday, 20th June 2024

ಸ್ಫೋಟಕ ಬ್ಯಾಟಿಂಗ್ ನಡೆಸಿದ ಲೇಡಿ ಎಬಿಡಿ ’ಶಫಾಲಿ’

ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಶಫಾಲಿ 71 ಎಸೆತಗಳಲ್ಲಿ ಅಜೇಯ 71 ರನ್ ಚಚ್ಚಿದರು. ಭಾರತ ಮಹಿಳಾ ಕ್ರಿಕೆಟ್ ತಂಡ ಸದ್ಯ ಸಿಂಹಳೀಯರ ನಾಡಲ್ಲಿದ್ದು ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಮೊದಲ ಪಂದ್ಯದಲ್ಲಿ 4 ವಿಕೆಟ್​ಗಳಿಂದ ಜಯಿಸಿದ್ದ ಹರ್ಮನ್​ಪ್ರೀತ್ ಪಡೆ ಎರಡನೇ ಏಕದಿನದಲ್ಲೂ 10 ವಿಕೆಟ್​ಗಳಿಂದ ಗೆದ್ದು ಬೀಗಿದ್ದು ಸರಣಿ ವಶಪಡಿಸಿಕೊಂಡಿದೆ. ಲಂಕಾ ನೀಡಿದ್ದ 173 ರನ್​ಗಳ ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತೀಯ ವನಿತೆಯರು ಒಂದೂ ವಿಕೆಟ್ ಕಳೆದುಕೊಳ್ಳದೆ ಕೇವಲ 25.4 […]

ಮುಂದೆ ಓದಿ

ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ನಿವೃತ್ತಿ

ದುಬೈ: ಎಲ್ಲಾ ರೀತಿಯ ಕ್ರಿಕೆಟ್ ನಿಂದ ದಕ್ಷಿಣ ಆಫ್ರಿಕಾದ ದಂತಕಥೆ ಎಬಿಡಿ ವಿಲಿಯರ್ಸ್ ಶುಕ್ರವಾರ ನಿವೃತ್ತಿ ಘೋಷಿಸಿದ್ದು, ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. 37 ವರ್ಷದ ಎಬಿ ಡಿ...

ಮುಂದೆ ಓದಿ

ವಿರಾಟ್‌ ಪಡೆಯ ನಾಗಾಲೋಟ: ರಾಯಲ್ಸ್’ಗೆ ಕಠಿಣ ಸವಾಲು

ಮುಂಬೈ:  ‘ಹ್ಯಾಟ್ರಿಕ್‌’ ಜಯದ ಸಂಭ್ರಮ ಆಚರಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುರುವಾರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ವಿರುದ್ಧ ಕಣಕ್ಕಿಳಿಯಲಿದೆ. ವಾಂಖೆಡೆ...

ಮುಂದೆ ಓದಿ

ಮ್ಯಾಕ್ಸ್‌’ವೆಲ್‌, ಎಬಿಡಿ ರನ್‌ ಪ್ರವಾಹದಲ್ಲಿ ಮುಳುಗಿದ ನೈಟ್‌ ರೈಡರ್ಸ್‌

ಚೆನ್ನೈ: ರಾಯಲ್‌ ಚಾಲೆಂಜರ್ ಬೆಂಗಳೂರು ಹ್ಯಾಟ್ರಿಕ್‌ ಸಂಭ್ರಮವನ್ನಾಚರಿಸಿದೆ. ಭಾನುವಾರದ ರನ್‌ ಪ್ರವಾಹದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 38 ರನ್ನುಗಳ ಕೊರತೆಯಿಂದ ಕೊಚ್ಚಿ ಹೋಗುವಂತೆ ಮಾಡಿತು. ಸಾಮಾನ್ಯವಾಗಿ ಬೌಲರ್‌ಗಳಿಗೆ ನೆರವಾಗುತ್ತಿದ್ದ...

ಮುಂದೆ ಓದಿ

error: Content is protected !!