Wednesday, 11th December 2024

ಅಭಿಷೇಕ್ ಅಂಬರೀಷ್-ಅವಿವಾ ಬಿದ್ದಪ್ಪ ನಿಶ್ಚಿತಾರ್ಥ

ಬೆಂಗಳೂರು: ನಟ ಯಂಗ್ ರೆಬೆಲ್‍ಸ್ಟಾರ್ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥವು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು, ಅದಕ್ಕೆ ಇಂಬು ಕೊಡುವಂತೆ ನಗರದ ಖಾಸಗಿ ಹೊಟೇಲ್‍ ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥವು ನೆರವೇರಿದೆ. ನಿಶ್ಚಿತಾರ್ಥದಲ್ಲಿ ಅಂಬರೀಷ್ ಹಾಗೂ ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪರ ಕುಟುಂಬದವರು, ಸಚಿವ ಅಶ್ವತ್ಥ ನಾರಾಯಣ, ನಿರ್ದೇಶಕ ಆಯೋಗ್ಯ ಮಹೇಶ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ […]

ಮುಂದೆ ಓದಿ