ವಾಷಿಂಗ್ಟನ್: ಕಳೆದ 50 ವರ್ಷಗಳಿಂದ ಜಾರಿಯಲ್ಲಿದ್ದ ಕಾನೂನುಬದ್ಧ ಗರ್ಭಪಾತದ ಹಕ್ಕನ್ನು ರದ್ದುಕೊಳಿಸಲಾಗಿದೆ ಎಂದು ಅಮೆರಿಕಾದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಗರ್ಭಪಾತಕ್ಕೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾ ರವು ಚುನಾಯಿತ ಪ್ರತಿನಿಧಿಗಳು, ಜನರಿಗೆ ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಮೆರಿಕದಲ್ಲಿ 1973 ರಲ್ಲಿ ರೋಯ್ ವಿ ವೇಡ್ ಪ್ರಕರಣದಲ್ಲಿ ಮಹಿಳೆಯರಿಗೆ ಗರ್ಭಪಾತ ಮಾಡುವ ಸಾಂವಿಧಾನಿಕ ಹಕ್ಕನ್ನು ನೀಡುವ ಮಹತ್ವದ ತೀರ್ಪು ನೀಡಲಾಗಿತ್ತು. ಅಂದಿನಿಂದ ಅಲ್ಲಿ ಗರ್ಭಪಾತ ವನ್ನು ಕಾನೂನು ಬದ್ಧಗೊಳಿಸಲಾಗಿತ್ತು. ಆದರೆ, ಅನಿಯಂತ್ರಿತ ಗರ್ಭಪಾತಗಳು ಮತ್ತು […]