Thursday, 19th September 2024

18 ವರ್ಷ ದಾಟಿದವರು ಧರ್ಮದ ಆಯ್ಕೆಗೆ ಸ್ವತಂತ್ರರು: ಸುಪ್ರೀಂ ಕೋರ್ಟ್‌

ನವದೆಹಲಿ: ಮೂಢನಂಬಿಕೆ, ಪ್ರಚೋದನೆ, ಮಾಟಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಈ ಬಗ್ಗೆ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್​, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿಯು ತನ್ನ ಧರ್ಮ ವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಯಾವುದೇ ಕಾರಣವಿಲ್ಲ, 18 ವರ್ಷ ದಾಟಿದರೆ ಧರ್ಮ ಆಯ್ಕೆಗೆ ಅವರು ಸ್ವತಂತ್ರರು ಎಂದು ಹೇಳಿದೆ. ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿ ಸಲ್ಲಿಸಿದ್ದರು. ಧರ್ಮದ ದುರುಪಯೋಗ ತಡೆಯಲು ಸಮಿತಿ ನೇಮಿಸಿ ಮತಾಂತರ ಕಾನೂನು ಜಾರಿಗೆ […]

ಮುಂದೆ ಓದಿ