ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ ಪರಿಶೀಲನೆ ನಡೆಸ ಲಾಗುತ್ತಿದೆ. ಮಂಗಳವಾರ ಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಮಾಲೀಕರು ಆಗಿರುವ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ದಾಳಿ ಮಾಡ ಲಾಗಿದೆ. ಬೆಂಗಳೂರಿನ 5 ಪ್ರದೇಶಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡ […]
ಬೀದರ್ :ಬೀದರ್ನಲ್ಲಿ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ....
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಮಂಗಳವಾರ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. 9 ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್,...
ವಿಜಯಪುರ: ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಮ್ಯಾನೇಜರ್ ನಿವಾಸದ ಮೇಲೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರೊಜೆಕ್ಟ್ ಮ್ಯಾನೇಜರ್ ಗೋಪಿನಾಥ ಸಾಮಲಜಿ ಅವರ ನಿವಾಸ, ಕಚೇರಿ, ಸ್ಟೋರ್...
ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮೂರು ಕಡೆಯ ಫಾಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಸಮಾಜ ಕಲ್ಯಾಣ...
ನೆಲಮಂಗಲ: ನೆಲಮಂಗಲದಲ್ಲಿ ಎಸಿಬಿ ದಾಳಿಗೊಳಗಾಗಿದ್ದ ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜು ಅವರ ಪತ್ನಿ ನಾಗರತ್ನ ಹೃದಯಾಘಾತಕ್ಕೀಡಾಗಿ ಗುರುವಾರ ಮೃತ ಪಟ್ಟಿದ್ದಾರೆ. ಎಸಿಬಿ ದಾಳಿಯಿಂದಾಗಿ ತೀವ್ರ ನೊಂದಿದ್ದ ನಾಗರತ್ನ,...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ...
ಕೊರಟಗೆರೆ : ರೈತ ರಾಘವೇಂದ್ರ ಎಂಬುವರಿಂದ ಲಂಚ ಸ್ವೀಕರಿಸುವಾಗ ಕೊರಟಗೆರೆ ಬೆಸ್ಕಾಂ ಜೆಇ ಮಹಮದ್ ರಫೀ ಎಸಿಬಿ ಬಲೆಗೆ ಬಿದ್ದಿದ್ದಾರೆ. ಟಿ.ಸಿ ಆಳವಡಿಸಲು 10 ಸಾವಿರ ಲಂಚ...
ಬೆಂಗಳೂರು: ನಗರದಲ್ಲಿ ಬಿಬಿಎಂಪಿ ಅಧಿಕಾರಿ, ಬಿಬಿಎಂಪಿ ಸಹಾಯಕ ಇಂಜಿನಿಯರ್ ನಿವಾಸ ಮೇಲೆ ಎಸಿಬಿ ದಾಳಿ ನಡೆಸಿದೆ. ಕಟ್ಟಡ ಕಾಮಗಾರಿ NOC ನೀಡಲು 20 ಲಕ್ಷ ರೂ. ಲಂಚಕ್ಕೆ...