ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿ ಕಾರ್ಯಚರಣೆಯನ್ನು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಪ್ರಾರಂಭಿ ಸಲಾಗಿತ್ತು. ಹೊಸ ತಾಲೂಕಿನ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಈ ಫಲಾನುಭವಿಗಳ ನೋಂದಣಿ ಮಾಡಲು ತಾಲೂಕಿನ ಮಸಗುಪ್ಪಿ […]