ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ. ಪ್ರಸ್ತುತ ರೆಪೋದರ ಶೇ.4ರಷ್ಟು, ರಿವರ್ಸ್ ರೆಪೋ ದರವು ಶೇ.3.35ರಷ್ಟಿದೆ. ಬ್ಯಾಂಕುಗಳು ಆರ್ಬಿಐನಿಂದ ತುರ್ತು ಬಳಕೆಗೆ ಪಡೆ ಯುವ ಎಂಎಸ್‌ಎಫ್ ದರವೂ ಶೇ.4.25 ರಷ್ಟು ಮುಂದುವರೆಯಲಿದೆ. ಬಡ್ಡಿದರ ನೀತಿಯನ್ನು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಸುವ ಮುಕ್ತ ಅವ ಕಾಶ ಇರುವ ನಿಲುವನ್ನು ಮುಂದುವರೆಸಿದೆ. ಹಣ ಕಾಸು ನೀತಿ ಸಮಿತಿ ಸಭೆಯ ನಂತರ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನಿರ್ಧಾರಗಳನ್ನು ಪ್ರಕಟಿಸಿದರು. ಹಣಕಾಸು ಮಾರುಕಟ್ಟೆಯ ತಜ್ಞರು ಡಿಸೆಂಬರ್ ತಿಂಗಳ ದ್ವೈಮಾಸಿಕ ಹಣಕಾಸು […]
ನವದೆಹಲಿ: ರಕ್ಷಣಾ ಸಚಿವಾಲಯವು ಪ್ರಸ್ತುತ ವಾಯುಪಡೆಯ ವೈಸ್ ಚೀಫ್ ಏರ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ...