Thursday, 18th April 2024

ಟೋಂಕ್‌: ಟ್ರಕ್‌ಗೆ ಡಿಕ್ಕಿ, ಎಂಟು ಮಂದಿ ಸಾವು

ಟೋಂಕ್‌: ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದು, ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಜೈಪುರದಲ್ಲಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಟೊಂಕ್ ಡಿಜಿಪಿ ತಿಳಿಸಿದ್ದಾರೆ. ಟೋಂಕ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 12 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಶೇಖಾವತಿ ಸಿಕಾರ್ ಖತುಷ್ಯಂಗೆ ತೆರಳಿದ್ದ ಪ್ರವಾಸಿಗರ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ […]

ಮುಂದೆ ಓದಿ

ಕೋಲಾರದ ಸೀಗೇಹಳ್ಳಿ ಗೇಟ್ ಬಳಿ ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಪಲ್ಟಿ ಆಗಿ, ಅದರಲ್ಲಿದ್ದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ....

ಮುಂದೆ ಓದಿ

ಧಾರವಾಡ ಅಪಘಾತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಧಾರವಾಡ: ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಮೃತದೇಹಗಳು ಇನ್ನು...

ಮುಂದೆ ಓದಿ

ಅಪರಿಚಿತ ವಾಹನ ಡಿಕ್ಕಿ: ಮೂವರ ಮೃತದೇಹ ಚೆಲ್ಲಾಪಿಲ್ಲಿ

ಕಲಬುರಗಿ: ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಸೇರಿ ಮೂವರು...

ಮುಂದೆ ಓದಿ

ಟಿಟಿ ಪಲ್ಟಿ: ಮೂವರ ಸಾವು, ಹನ್ನೊಂದು ಮಂದಿಗೆ ಗಾಯ

ಚಾಮರಾಜನಗರ: ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿಯಾಗಿ ಮೂವರು ಮೃತಪಟ್ಟು, ಹನ್ನೊಂದು ಮಂದಿ ಗಾಯಗೊಂಡರು. ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ಸಂಭವಿಸಿದೆ....

ಮುಂದೆ ಓದಿ

ಮದುವೆ ದಿಬ್ಬಣದ ಖಾಸಗಿ ಬಸ್ ಮಗುಚಿ, ಐದು ಮಂದಿ ಸಾವು

ಕಾಸರಗೋಡು: ಪುತ್ತೂರು ಈಶ್ವರಮಂಗಲದಿಂದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿ ಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಕೊಡಗಿನ ಕರಿಕೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ...

ಮುಂದೆ ಓದಿ

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ ಕಾರು ಡಿಕ್ಕಿ, ಇಬ್ಬರ ಸಾವು

ಕಾರ್ಕಳ: ಹೊಸ ವರ್ಷಾಚರಣೆಗೆ ಸ್ವಾಗತ ಕೋರಿ ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ  ಕಾರೊಂದು ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಜಗೋಳಿ ಸಮೀಪದ...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಜೈಪುರ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ. ಪ್ರಾಣಾಪಾಯದಿಂದ...

ಮುಂದೆ ಓದಿ

5 ಕಾರುಗಳ ಸರಣಿ ಅಪಘಾತ: ಆರು ಮಂದಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ 5 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಗಂಭೀರ ವಾಗಿ ಗಾಯಗೊಂಡರು. ಏರ್ ಪೋರ್ಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು,...

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಐದು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಮುಂದೆ ಓದಿ

error: Content is protected !!