Sunday, 23rd June 2024

ಖಾಸಗಿ ಬಸ್-ಇನ್ನೋವಾ ಕಾರಿನ ಅಪಘಾತ: ಮೃತರ ಸಂಖ್ಯೆ 11 ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಶಶಿಕುಮಾರ್ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದರು. ಮೇ.27ರಂದು ಬಳ್ಳಾರಿಯ ಸಂಗನಕಲ್ ನಿಂದ ಮೈಸೂರಿಗೆ […]

ಮುಂದೆ ಓದಿ

ಅಯೋಧ್ಯೆಯಲ್ಲಿ ರಸ್ತೆ ದುರಂತ: ಏಳು ಮಂದಿ ಸಾವು

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿದೆ. ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ್ದರೆ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ....

ಮುಂದೆ ಓದಿ

ಕಾರಿಗೆ ಖಾಸಗಿ ಬಸ್ ಡಿಕ್ಕಿ:ಐವರ ದುರ್ಮರಣ

ತುಮಕೂರು: ಇನ್ನೋವಾ ಕಾರಿಗೆ ಖಾಸಗಿ ಬಸ್(ಕೆಎ-06-ಎಬಿ6345) ಡಿಕ್ಕಿ ಹೊಡೆದ ರಭಸಕ್ಕೆ ಒಂದೇ ಕುಟುಂಬದ ಐದು ಮಂದಿ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್...

ಮುಂದೆ ಓದಿ

ಎಸ್‍ಯುವಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ನವದೆಹಲಿ: ಕಾರು ಮತ್ತು ರಸ್ತೆ ಬದಿಯ ಬಂಡಿಗಳಿಗೆ ವೇಗವಾಗಿ ಬಂದ ಎಸ್‍ಯುವಿ ಡಿಕ್ಕಿ ಹೊಡೆದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನೈರುತ್ಯ ದಿಲ್ಲಿಯ ವಸಂತ್ ವಿಹಾರ್...

ಮುಂದೆ ಓದಿ

ನಿಲ್ಲಿಸಿದ್ದ ಬಸ್ ಗಳಿಗೆ ಟ್ರಕ್‌ ಢಿಕ್ಕಿ: 8 ಮಂದಿ ಸಾವು

ಭೋಪಾಲ್:‌ ನಿಲ್ಲಿಸಿದ್ದ ಬಸ್ ಗಳಿಗೆ ಟ್ರಕ್‌ ಢಿಕ್ಕಿ ಹೊಡೆದು 8 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ನಡೆದಿದೆ. ಸತ್ನಾ...

ಮುಂದೆ ಓದಿ

ಲಾರಿ- ಕಾರಿನ ನಡುವೆ ಢಿಕ್ಕಿ: ಬಾಲಕಿ ಸೇರಿ 5 ಮಂದಿ ಸಾವು

ಗುಂಟೂರು: ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರ ಪ್ರದೇಶದ ಗುಂಟೂರು...

ಮುಂದೆ ಓದಿ

ದಟ್ಟ ಮಂಜಿಗೆ ಹತ್ತಾರು ವಾಹನಗಳ ನಡುವೆ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ

ನವದೆಹಲಿ: ದಿಲ್ಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದ ಕಾರಣ ಹತ್ತಾರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ...

ಮುಂದೆ ಓದಿ

ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದು, ಮಹಿಳೆಯರ ಸಾವು

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಅಮದಲವಲ ಮಂಡಲದ ಮಂಡಾಡಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡಾಡಿಯಲ್ಲಿ ವಿಜಯನಗರದಿಂದ ಕಾಶಿ...

ಮುಂದೆ ಓದಿ

ಕಾರಿಗೆ ಟ್ರಕ್ ಡಿಕ್ಕಿ: ಆರು ಮಂದಿಗೆ ಗಾಯ

ಇಟಾಹ್ (ಉತ್ತರ ಪ್ರದೇಶ): ಪಿಲುವಾ ಬೈಪಾಸ್‌ನಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಕಾರು ದೆಹಲಿಯಿಂದ ಬರುತ್ತಿದ್ದಾಗ...

ಮುಂದೆ ಓದಿ

ಸೆನೆಗಲ್: ಭೀಕರ ರಸ್ತೆ ಅಪಘಾತ, 40 ಮಂದಿ ಸಾವು

ಸೆನೆಗಲ್: ದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ...

ಮುಂದೆ ಓದಿ

error: Content is protected !!