Monday, 16th September 2024

ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. 22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ ವಿದ್ಯಾರ್ಥಿನಿ ಮೊದಲ ವರ್ಷದ ಉನ್ನತ ವ್ಯಾಸ0ಗ ಮಾಡುತ್ತಿದ್ದಳು. ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಅ.10ರಂದು ಬಸ್ ಹತ್ತುವಾಗ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಬಸ್ ಹತ್ತಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬನ್ನೇರು ಘಟ್ಟದ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ […]

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಕುಟುಂಬದ ನಾಲ್ವರ ಸಾವು

ಹಿಸಾರ್: ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ನಾರ್ನಾಂಡ್ ಉಪವಿಭಾಗದ ಬಾಸ್ ಗ್ರಾಮದ ಬಳಿ ಜಿಂದ್-ಭಿವಾನಿ ರಸ್ತೆಯಲ್ಲಿ...

ಮುಂದೆ ಓದಿ

ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ

ನೆಲಮಂಗಲ ಸಮೀಪ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಪೋಲಿಸ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ...

ಮುಂದೆ ಓದಿ

ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್ಪಿ ಕಚೇರಿ ಎದುರು ಬುಧವಾರ ತಡರಾತ್ರಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಮೃತಪಟ್ಟಿದ್ದಾರೆ. ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್...

ಮುಂದೆ ಓದಿ

ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ: ಐವರ ಸಾವು

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತ ಪಟ್ಟಿದ್ದಾರೆ. ಆಂಬುಲೆನ್ಸ್ ಹಾಗೂ ಇತರ...

ಮುಂದೆ ಓದಿ

ಲಖಿಂಪುರ ಖೇರಿ: ಬಸ್ ಟ್ರಕ್‌ಗೆ ಡಿಕ್ಕಿ, ಎಂಟು ಮಂದಿ ಸಾವು

ಲಕ್ನೊ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಸಾನಗರ ಪೊಲೀಸ್...

ಮುಂದೆ ಓದಿ

ಅಪಘಾತ ತಪ್ಪಿಸಲು ಹೋಗಿ ಮಗುಚಿದ ಬಸ್‌: ಮೂವರ ಸಾವು

ಛತ್ತೀಸ್‌ಗಢ: ಜಶ್‌ಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಯಾಗಿದ್ದು, ಮೂರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು...

ಮುಂದೆ ಓದಿ

ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ಸಾವು

ನವದೆಹಲಿ: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ರಸ್ತೆ ಮಧ್ಯದ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಮೃತ ಪಟ್ಟಿದ್ದಾರೆ. ಕೆಡಿಟಿಸಿ ಡಿಪೋ ಟ್ರಾಫಿಕ್ ಸಿಗ್ನಲ್...

ಮುಂದೆ ಓದಿ

ಸಿದ್ಧೌಲಿ: ಟ್ರ್ಯಾಕ್ಟರ್’ಗೆ ಟ್ರಕ್ ಢಿಕ್ಕಿ, 30 ಮಂದಿಗೆ ಗಂಭೀರ ಗಾಯ

ಲಕ್ನೋ: ಲಕ್ನೋ-ದೆಹಲಿ ಹೆದ್ದಾರಿಯ ಸೀತಾಪುರ ಜಿಲ್ಲೆಯ ಸಿದ್ಧೌಲಿ ಪ್ರದೇಶದಲ್ಲಿ 35ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು...

ಮುಂದೆ ಓದಿ

ಛತ್ತೀಸಗಡ: ಟ್ರಕ್‌ಗೆ ಬಸ್ ಡಿಕ್ಕಿ, ಏಳು ಮಂದಿ ಸಾವು

ಕೊರಬಾ: ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್...

ಮುಂದೆ ಓದಿ