Thursday, 19th September 2024

ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಚಾಲಕ ಸಾವು

ಶ್ರೀರಂಗಪಟ್ಟಣ: ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೌರಿಪುರ ಬಳಿಯ ಮೈ- ಬೆಂ ಹೆದ್ದಾರಿ ಬಳಿ ನಡೆದಿದೆ. ತಮಿಳುನಾಡು ಮೂಲದ ಎಳುಮಲೈ(60) ಮೃತ ಚಾಲಕ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಬಿಯರ್ ಗಳನ್ನು ಸಾಗಿಸುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯಲ್ಲಿ ಬಿಯರ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು ಬಿಯರ್ ಬಾಟಲ್ ಗಳನ್ನು ಹೊತ್ತೊಯ್ದಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಮುಂದೆ ಓದಿ

ಹೊಂಡಕ್ಕೆ ಉರುಳಿ ಬಿದ್ದ ಕಾರು: 8 ಮಂದಿ ಸಾವು

ಬಿಹಾರ: ಬಿಹಾರದ ರೌತಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಒಟ್ಟು ಹತ್ತು...

ಮುಂದೆ ಓದಿ

ಬನ್ನೇರುಘಟ್ಟ: ಬಿಎಂಟಿಸಿ ಬಸ್-ಬೈಕ್ ಡಿಕ್ಕಿ, ಸವಾರನ ದಾರುಣ ಸಾವು

ಆನೇಕಲ್​: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಶನಿವಾರ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಆನಂದ್ ಸಭಾ ಕಲ್ಯಾಣ...

ಮುಂದೆ ಓದಿ

ಕಾಲೇಜ್ ಬಸ್-ಕೆಎಸ್ಆರ್’ಟಿಸಿ ಬಸ್ ಡಿಕ್ಕಿ: 20 ಮಂದಿಗೆ ಗಾಯ

ಬೆಳಗಾವಿ : ರಾಜ್ಯದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ವೊಂದು ಕಾಲೇಜ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ...

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ

ಕಬ್ಬು ತುಂಬಿದ್ದ ಲಾರಿ ಬಿದ್ದು ಇಬ್ಬರ ಸಾವು

ಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು. ಡಿವಿಯೇಷನ್ ರಸ್ತೆಯ...

ಮುಂದೆ ಓದಿ

ಜಿಲ್ಲಾಧಿಕಾರಿ ವಿಜಯಮಹಾಂತೇಶ ಕಾರು ಪಲ್ಟಿ: ಪತ್ನಿ, ಮಕ್ಕಳಿಗೆ ಗಾಯ

ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಕುಟುಂಬ ಸಮೇತರಾಗಿ ದಾವಣಗೆರೆಯಿಂದ ತೆರಳುತ್ತಿದ್ದ ವೇಳೆಯಲ್ಲಿ, ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅವಘಾತದಲ್ಲಿ ಡಿಸಿ ಪತ್ನಿ, ಮಕ್ಕಳಿಗೆ...

ಮುಂದೆ ಓದಿ

ನೀರಿನ ಟ್ಯಾಂಕರ್’ಗೆ ಖಾಸಗಿ ಬಸ್ ಡಿಕ್ಕಿ: ಏಳು ಮಂದಿಗೆ ಗಾಯ

ಮುಂಬೈ : ವಾಶಿಮ್‌ನ ಅಕೋಲಾ ನಾಕಾ ಪ್ರದೇಶದ ಹೋಟೆಲ್ ಈವೆಂಟ್ಸ್ ಬಳಿ ಗುರುವಾರ ಅಪಘಾತ ಸಂಭವಿಸಿದೆ. ಪುಣೆಯಿಂದ ಯವತ್ಮಾಲ್ ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಸಮೃದ್ಧಿ ಹೆದ್ದಾರಿಯಲ್ಲಿ...

ಮುಂದೆ ಓದಿ

ಕಾರು, ಬೈಕ್‌ ಮೇಲೆ ಹರಿದ ಲಾರಿ: ಐವರ ಸಾವು

ಪುಣೆ: ಕಾರಿನ ಮೇಲೆ ಮತ್ತು ಎರಡು ಬೈಕ್ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಪುಣೆ-ಅಹ್ಮದ್ ನಗರ್ ರಸ್ತೆಯಲ್ಲಿ ಕಳೆದ ರಾತ್ರಿ ಘಟನೆ...

ಮುಂದೆ ಓದಿ

ಈರುಳ್ಳಿ ಸಾಗಿಸುತ್ತಿದ್ದ ಐಷರ್ ವಾಹನಕ್ಕೆ ಲಾರಿ ಡಿಕ್ಕಿ: ನಾಲ್ವರ ಸಾವು

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ- ೪ರಲ್ಲಿ...

ಮುಂದೆ ಓದಿ