Thursday, 19th September 2024

ಸ್ಕಿಡ್ ಆದ ಬೆಂಗಾವಲು ವಾಹನ: ಪೊಲೀಸ್ ಅಧಿಕಾರಿಗಳ ಸಾವು

ಶ್ರೀನಗರ: ನದಿಗೆ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ಬಿದ್ದು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಈ ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಬಫ್ಲಿಯಾಜ್ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಬೆಂಗಾ ವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಗಾಯ ಗೊಂಡಿದ್ದ 6 ಪೊಲೀಸ್ ಸಿಬ್ಬಂದಿಗಳನ್ನು ತಕ್ಷಣ ಸುರನ್ ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ವಿಭಾಗೀಯ ಪೊಲೀಸ್ ಆಯುಕ್ತ ರಾಘವ ಲಾಗರ್ ಜಮ್ಮುವಿಗೆ ಭೇಟಿ ನೀಡಲಿದ್ದು, ಭದ್ರತೆ ನೀಡಲು ಪೂಂಚ್ […]

ಮುಂದೆ ಓದಿ

ಬಾಲಿವುಡ್​ ನಟ ಸುಶಾಂತ್​ ಸಂಬಂಧಿಗಳ ಅಪಘಾತದಲ್ಲಿ ಸಾವು

ಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಬಿಹಾರದ ಲಖಿಸರಾಯ್​ ಜಿಲ್ಲೆಯಲ್ಲಿ ಟ್ರಕ್​​ಗೆ ಎಸ್​ಯುವಿ ಡಿಕ್ಕಿ...

ಮುಂದೆ ಓದಿ

ಛಾತ್ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅಪಘಾತ: 9 ಸಾವು

ಕರೀಂಗಂಜ್ : ಅಸ್ಸೋಂನ ಕರೀಂಗಂಜ್ ಜಿಲ್ಲೆಯ ಭೈಖಾಲ್ ಪ್ರದೇಶದಲ್ಲಿ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈತಖಾಲ್ ಪ್ರದೇಶದ ಬಳಿ...

ಮುಂದೆ ಓದಿ

ಭೀಕರ ರಸ್ತೆ ಅಪಘಾತದಲ್ಲಿ ನವಜೋಡಿ ಸಾವು

ತಿರುವಳ್ಳೂರು: ವಿವಾಹವಾಗಿ ವಾರವೂ ಕಳೆದಿರಲಿಲ್ಲ. ನವಜೋಡಿ ತಮಿಳು ನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಟ್ಟಿದ್ದಾರೆ. ಅರಕ್ಕೊಣಮ್​ ಮೂಲದ ಮನೋಜ್​ ಕುಮಾರ್​ (31) ಮತ್ತು...

ಮುಂದೆ ಓದಿ

ಆಟೋರಿಕ್ಷಾಕ್ಕಾಗಿ ಕಾದು ಕುಳಿತ ಮಹಿಳೆಯರ ಮೇಲೆ ಹರಿದ ಟ್ರಕ್

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಆಟೋ ರಿಕ್ಷಾ ಕ್ಕಾಗಿ ಡಿವೈಡರ್ ಮೇಲೆ ಕಾದು ಕುಳಿತ ಮಹಿಳೆಯರ ಮೇಲೆ ಟ್ರಕ್...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಮಗು ಸೇರಿ 8 ಮಂದಿ ಸಾವು

ಜಜ್ಜರ್​​: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ....

ಮುಂದೆ ಓದಿ

ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸಾವು

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ಧಾಣದಲ್ಲಿ ಮಂಗಳವಾರ ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿ ಶಿರ್ಲಾಲು ನಿವಾಸಿ ಸಾಹಿದಾ (25) ಮತ್ತು ಅವರ...

ಮುಂದೆ ಓದಿ

ಬಸ್-ಟ್ರಕ್ ಡಿಕ್ಕಿ: ಏಳು ಮಂದಿ ಸಾವು

ಭಿಂದ್: ಮಧ್ಯಪ್ರದೇಶದ ಭಿಂದ್​ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಮೃತಪಟ್ಟು, 13...

ಮುಂದೆ ಓದಿ

ನಟ ಸಾಯಿ ಧರಮ್’ಗೆ ಮುಂದುವರಿದ ಚಿಕಿತ್ಸೆ

ಹೈದರಾಬಾದ್:ತೆಲುಗು ನಟ ಸಾಯಿ ಧರ್ಮ ತೇಜ್ ಬೈಕ್ ಸವಾರಿ ಮಾಡುವಾಗ ಅಪಘಾತಕ್ಕೀಡಾಗಿದ್ದು, ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಗೆ ಚಿಕಿತ್ಸೆ ಮುಂದುವರೆದಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸಾಯಿ ಧರಮ್ ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಟಾಲಿವುಡ್ ನಟ...

ಮುಂದೆ ಓದಿ

ಸ್ಪೋರ್ಟ್ಸ್ ಬೈಕ್ ಅಪಘಾತ: ಟಾಲಿವುಡ್ ನಟ ಸಾಯಿಧರ್ಮ ತೇಜ್’ಗೆ ಗಾಯ

ಹೈದರಾಬಾದ್ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತವಾಗಿ, ಗಂಭೀರ ವಾಗಿ ಗಾಯಗೊಂಡು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್...

ಮುಂದೆ ಓದಿ