Thursday, 19th September 2024

ಬಸ್ ಉರುಳಿ ಬಿದ್ದು ಏಳು ಮಂದಿ ಸಾವು, 20 ಮಂದಿಗೆ ಗಾಯ

ಕೊಲಂಬೋ : ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶನಿವಾರ ಬಸ್ ಉರುಳಿ ಬಿದ್ದು, ಕನಿಷ್ಠ ಏಳು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ. ಪಸಾರಾ ಪ್ರದೇಶದಲ್ಲಿ ಲುನುಗಲಾದಿಂದ ಕೊಲಂಬೊಗೆ ತೆರಳುತ್ತಿದ್ದ ಖಾಸಗಿ ಬಸ್, ಬಾದುಲ್ಲಾ ಮೊನರಗಾಳ ರಸ್ತೆಯ 13 ಮೈಲಿಯ ಪೋಸ್ಟ್ ಬಳಿ ಉರುಳಿ ಬಿದ್ದು, 200 ಅಡಿ ವರೆಗೆ ಜಾರಿಕೊಂಡು ಹೋಗಿರುವುದಾಗಿ ವರದಿಯಾಗಿದೆ. ಕಂದಕಕ್ಕೆ ಉರುಳಿ ಬಿದ್ದಿದ್ದರಿಂದಾಗಿ ಬಸ್ ನಲ್ಲಿದ್ದ 7ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟರೆ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಕ್ಷಣ ಕ್ಷಣದ […]

ಮುಂದೆ ಓದಿ

ಆಗ್ರಾದಲ್ಲಿ ಟ್ರಕ್-ಕಾರಿನ ಮಧ್ಯೆ ಡಿಕ್ಕಿ: ಎಂಟು ಮಂದಿ ದಾರುಣ ಸಾವು

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ...

ಮುಂದೆ ಓದಿ

ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐದು ಮಂದಿ ಸಾವು

ಪುಣೆ: ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ಖಪೋಲಿ ಬಳಿ ಮಂಗಳವಾರ ಟ್ರಕ್ ಹಾಗೂ ಇನ್ನೆರಡು ವಾಹನ ಡಿಕ್ಕಿಯಾಗಿದ್ದು, ಐವರು...

ಮುಂದೆ ಓದಿ

ಟೋಂಕ್‌: ಟ್ರಕ್‌ಗೆ ಡಿಕ್ಕಿ, ಎಂಟು ಮಂದಿ ಸಾವು

ಟೋಂಕ್‌: ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದು, ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ....

ಮುಂದೆ ಓದಿ

ಮದುವೆ ದಿಬ್ಬಣದ ಖಾಸಗಿ ಬಸ್ ಮಗುಚಿ, ಐದು ಮಂದಿ ಸಾವು

ಕಾಸರಗೋಡು: ಪುತ್ತೂರು ಈಶ್ವರಮಂಗಲದಿಂದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿ ಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಕೊಡಗಿನ ಕರಿಕೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ...

ಮುಂದೆ ಓದಿ

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ ಕಾರು ಡಿಕ್ಕಿ, ಇಬ್ಬರ ಸಾವು

ಕಾರ್ಕಳ: ಹೊಸ ವರ್ಷಾಚರಣೆಗೆ ಸ್ವಾಗತ ಕೋರಿ ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ  ಕಾರೊಂದು ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಜಗೋಳಿ ಸಮೀಪದ...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಜೈಪುರ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ. ಪ್ರಾಣಾಪಾಯದಿಂದ...

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಐದು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಮುಂದೆ ಓದಿ

ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ: ನಾಲ್ಕು ಮಂದಿ ಸಾವು

ಮಹಾರಾಷ್ಟ್ರ: ರಾಜ್ಯದ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ...

ಮುಂದೆ ಓದಿ

ಪ್ರಾರ್ಥನೆಗೆ ತೆರಳುತ್ತಿದ್ದ ವೇಳೆ ವ್ಯಾನ್‌ ಡಿಕ್ಕಿ, ನಾಲ್ಕು ಮಕ್ಕಳ ಸಾವು

ಕರ್ನೂಲ್: ಚರ್ಚ್ ಗೆ ಪ್ರಾರ್ಥನೆಗೆ ತೆರಳುತ್ತಿದ್ದ ಮಕ್ಕಳು ರಸ್ತೆ ದಾಟುವ ವೇಳೆ ವ್ಯಾನೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ...

ಮುಂದೆ ಓದಿ