Thursday, 21st November 2024

ದ್ವಿತೀಯ ಪಿಯು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ

ದಕ್ಷಿಣಕನ್ನಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ. ಕೇರಳ ಮೂಲದ ವ್ಯಕ್ತಿ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಬಳಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯ್ಯಾರು ಮಾಡಿಕೊಂಡು ಕಾಲೇಜಿನ ವರಾಂಡದಲ್ಲಿ ಕುಳಿತಿದ್ದ ವೇಳೆ ಮುಖಕ್ಕೆ ಕಪ್ಪುಬಣ್ಣದ ಮಾಸ್ಕ್ ಹಾಗೂ ಟೋಪಿ ಧರಿಸಿದ್ದಾ ದುಷ್ಕರ್ಮಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅಲಿನಾ, ಸಿಬಿ ಅರ್ಚನಾ, ಹಾಗೂ […]

ಮುಂದೆ ಓದಿ

ಆಸಿಡ್‌ ದಾಳಿ ಪ್ರಕರಣ: ಫ್ಲಿಪ್‌ಕಾರ್ಟ್, ಅಮೆಜಾನ್‌ಗೆ ನೋಟಿಸ್

ನವದೆಹಲಿ: ಬಾಲಕಿಯ ಮೇಲಿನ ಆಸಿಡ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇ-ಕಾಮರ್ಸ್ ವೇದಿಕೆಗಳಾದ ಫ್ಲಿಪ್‌ಕಾರ್ಟ್, ಅಮೆಜಾನ್‌ಗೆ ದೆಹಲಿ ಪೊಲೀಸರು ಮತ್ತು ದೆಹಲಿ ಮಹಿಳಾ ಆಯೋಗವು ಗುರುವಾರ ನೋಟಿಸ್ ನೀಡಿದೆ....

ಮುಂದೆ ಓದಿ