Sunday, 8th September 2024

ವೃದ್ಧ ದಂಪತಿಗೆ ಕಾರು ಡಿಕ್ಕಿ: ನಟ ನಾಗಭೂಷಣ್ ಪೊಲೀಸರ ವಶಕ್ಕೆ

ಬೆಂಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿ ಯಾಗಿ, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ಕನಕಪುರ ರಸ್ತೆಯಲ್ಲಿ ನಡೆದಿರುವಂತಹ ಅಪಘಾತವಾಗಿದ್ದು, ನಟ ನಾಗಭೂಷಣ ವಿರುದ್ಧ ಅಪಘಾತ ಪ್ರಕರಣ ದಾಖಲಾಗಿದೆ. ವಸಂತಪುರ ರಸ್ತೆಯ ಅಪಾರ್ಟ್ಮೆಂಟ್ ಬಳಿ ಫುಟ್ ಬಾತ್ ಮೇಲೆ ಗಂಡ ಹೆಂಡತಿ ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ದಂಪತಿಗೆ ಕಾರು ಡಿಕ್ಕಿಯಾಗಿದ್ದು, ಇ ವೇಳೆ ಪತ್ನಿ ಸಾವನಪ್ಪಿದ್ದಾಳೆ. ಅಪಘಾತದಲ್ಲಿ ಪತಿ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಮುಂದೆ ಓದಿ

error: Content is protected !!