Friday, 22nd November 2024

ರಕ್ಷಾ ಬಂಧನ: ಸೇನಾ ಸಿಬ್ಬಂದಿಗೆ 900 ರಾಖಿ ಕಳಿಸಿದ ಬಳ್ಳಾರಿ ಯುವತಿ

ಬಳ್ಳಾರಿ: ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬಾಕೆ 900 ರಾಖಿಗಳನ್ನು ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸೇನಾ ಸಂಘಟನೆ ಯೋಧ ನಮನ ಮೂಲಕ ವಿದ್ಯಾ ಈ ರಾಖಿ ಗಳನ್ನು ಕಳುಹಿಸಿದ್ದಾರೆ. 900 ರಾಖಿಗಳಲ್ಲಿ 300 ರಾಖಿಗಳನ್ನು ವಾಘಾ ಗಡಿಯಲ್ಲಿರುವ ಸೈನಿಕರಿಗೆ, 300 ಅಸ್ಸಾಂ ಗಡಿಯಲ್ಲಿರುವ ಸೈನಿಕರಿಗೆ ಮತ್ತು 300 ರಾಖಿಗಳನ್ನು ಹರಿಯಾಣದ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಕಳುಹಿಸಲಾಗಿದೆ. ಆ.11 ರಂದು ಸೈನಿಕರು ರಾಖಿಗಳನ್ನು ಸ್ವೀಕರಿಸಿದರು ಎನ್ನಲಾಗಿದೆ. ತಮ್ಮ ಕುಟುಂಬದಿಂದ ದೂರವಿದ್ದು, ರಾಷ್ಟ್ರಕ್ಕೆ […]

ಮುಂದೆ ಓದಿ

ಸೇನೆಗೆ ನೇಮಕಾತಿ ’ಅಗ್ನಿಪಥ್’ಗೆ ಗ್ರೀನ್ ಸಿಗ್ನಲ್

ನವದೆಹಲಿ: ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಮಂಗಳವಾರ ಅಗ್ನಿಪಥ್ ಎನ್ನುವ ಹೊಸ ನೇಮಕಾತಿಗೆ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ರಕ್ಷಣಾ ಸಚಿವ...

ಮುಂದೆ ಓದಿ

ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಸ್‌ಎಫ್ ರೋಡ್ರಿಗಸ್ ನಿಧನ

ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಸ್‌ಎಫ್ ರೋಡ್ರಿಗಸ್(88)  ಅವರು ಶುಕ್ರವಾರ ನಿಧನರಾದರು. ಅವರು 1990-93 ರ ನಡುವೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಸೇನೆಯಲ್ಲಿ...

ಮುಂದೆ ಓದಿ

ಪುಲ್ವಾಮಾ ದಾಳಿಯ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೆಬ್ರವರಿ 2019 ರಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋ ತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ಧಾಂಜಲಿ...

ಮುಂದೆ ಓದಿ

#BipinRawat
ಇಂದು ಸಂಜೆ ಬಿಪಿನ್ ರಾವತ್ ಅಂತ್ಯಕ್ರಿಯೆ

ನವದೆಹಲಿ: ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 12:30 ರವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು 3 ಕಾಮರಾಜ್ ಮಾರ್ಗದ...

ಮುಂದೆ ಓದಿ

ಸೇನಾ ಹೆಲಿಕಾಪ್ಟರ್ ಪತನ: ಬಿಪಿನ್ ರಾವತ್ ರಕ್ಷಣೆ

ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸಿಡಿಎಸ್ ಬಿಪಿನ್...

ಮುಂದೆ ಓದಿ

ನೌಶೇರಾ ಸೆಕ್ಟರ್‌ನಲ್ಲಿ ಪ್ರಧಾನಿ ಸೇನಾ ಯೋಧರೊಂದಿಗೆ ದೀಪಾವಳಿ ಆಚರಣೆ

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಗುರುವಾರ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿರುವ ಸೇನಾ...

ಮುಂದೆ ಓದಿ

ಕರ್ನಲ್ ಶ್ರೇಣಿಗೆ ಬಡ್ತಿ ಪಡೆದ ಐದು ಮಹಿಳಾ ಅಧಿಕಾರಿಗಳು

ನವದೆಹಲಿ: 26 ವರ್ಷಗಳ ಗಣನೀಯ ಸೇವೆಯನ್ನು ಪೂರ್ಣಗೊಳಿಸಿದ ಐದು ಮಹಿಳಾ ಅಧಿಕಾರಿಗಳನ್ನು ಭಾರತೀಯ ಸೇನೆಯ ಆಯ್ಕೆ ಮಂಡಳಿಯು ಕರ್ನಲ್  ಶ್ರೇಣಿಗೆ ಬಡ್ತಿ ನೀಡಲು ಅವಕಾಶ ಮಾಡಿಕೊಟ್ಟಿದೆ ಎಂದು...

ಮುಂದೆ ಓದಿ

ರಜೌರಿ ಜಿಲ್ಲೆಯಲ್ಲಿ ಗುಂಡಿನ ಕಾಳಗ: ಅಧಿಕಾರಿ ಹುತಾತ್ಮ

ಜಮ್ಮು: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾದರು. ಪ್ರತಿಯಾಗಿ ದಾಳಿ ನಡೆಸಿದ ವೇಳೆ...

ಮುಂದೆ ಓದಿ

ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ, ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು. ಇಬ್ಬರು ಯೋಧರು ಗಾಯ ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್ ಬೆಂಗಾವಲು...

ಮುಂದೆ ಓದಿ