Monday, 14th October 2024

2024 ಕ್ಕೆ ನಾನು “ಅಮ್ಮ”: ನಟಿ ಅದಿತಿ ಪ್ರಭುದೇವ ಗುಡ್​ ನ್ಯೂಸ್

ಬೆಂಗಳೂರು: ಅದಿತಿ ಪ್ರಭುದೇವ ಹೊಸ ವರ್ಷದ ದಿನವೇ ಸ್ವೀಟ್ ಗುಡ್​ ನ್ಯೂಸ್ ನೀಡಿದ್ದಾರೆ. 2024 ಕ್ಕೆ ನಾನು “ಅಮ್ಮ” ಎಂದು ನಟಿ ಅದಿತಿ ಪ್ರಭುದೇವ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬೇಬಿ ಬಂಪ್ ಜೊತೆಗಿನ ಫೋಟೋಗಳನ್ನು ಹಂಚಿ ಕೊಂಡಿದ್ದಾರೆ. ಕಿರುತೆರೆಯಿಂದ ಬೆಳ್ಳಿ ತೆರೆಗೆ ಬಂದು ಯಾವುದೇ ವಿವಾದಗಳಿಗೆ ಸಿಲುಕಿಕೊಳ್ಳದೇ ತಮ್ಮದೆ ಆದ ಒಂದು ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿರುವ ನಟಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟಿ ಅದಿತಿ ಪ್ರಭುದೇವ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ಸಂಬಂಧಗಳಲ್ಲಿ […]

ಮುಂದೆ ಓದಿ

‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆ

ಬೆಂಗಳೂರು: ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್...

ಮುಂದೆ ಓದಿ