ನವದೆಹಲಿ: ಡಿಜಿಟಲ್ ಸುದ್ದಿ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಯೂ ಸರ್ಕಾರಿ ಜಾಹೀರಾತು ಪ್ರಕಟಿಸಲು ಅವಕಾಶ ಕಲ್ಪಿಸುವ ಜಾಹೀರಾತು ನೀತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ ಬಿಡುಗಡೆ ಮಾಡಿದ 2023ರ ಡಿಜಿಟಲ್ ಜಾಹೀರಾತು ನೀತಿಯು, ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್ ಗಳು, ಡಿಜಿಟಲ್ ಆಡಿಯೊ ಪ್ಲಾಟ್‌ಫಾರ್ಮ್‌ಗಳು, ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಸಬಲೀ ಕರಿಸುವ ನೀತಿಯನ್ನು ಹೊಂದಿದೆ. ಇವರು ಇನ್ನು ಮುಂದೆ ಸರ್ಕಾರಿ ಜಾಹೀರಾತುಗಳನ್ನು ಪ್ರದರ್ಶಿಸಬಹುದು. ಪ್ರತಿ ತಿಂಗಳು ಕನಿಷ್ಠ 2.5 […]
ನವದೆಹಲಿ: ಸರ್ಕಾರಿ ಯೋಜನೆ ಮತ್ತು ಕಾರ್ಯಕ್ರಮಗಳಿಗಾಗಿ ಖಾಸಗಿ ಎಫ್‌ಎಂ ರೇಡಿಯೊ ಕೇಂದ್ರಗಳಲ್ಲಿ ನೀಡಲಾಗುವ ಜಾಹೀರಾತುಗಳಿಗೆ ಹೊಸ ದರಗಳನ್ನು ಅನುಮೋದಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸ್ಥಾಪಿಸಿದ ದರ ರಚನಾ...