ನವದೆಹಲಿ: ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ನೇಮಿಸಿರುವ ಸಮಿತಿಯು, ಕೋವಿಡ್-19 ಲಸಿಕೆಯ ಅಡ್ಡ ಪರಿಣಾಮದಿಂದ ಮೃತಪಟ್ಟಿರುವ ಮೊದಲ ಪ್ರಕರಣ ದೃಢಪಡಿಸಿದೆ. ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ಅಲರ್ಜಿಯಿಂದ ಬಳಲುತ್ತಿದ್ದ 31 ಪ್ರಕರಣಗಳನ್ನು ‘ನ್ಯಾಷನಲ್ ಸೀರಿಯಸ್ ಅಡ್ವರ್ಸ್ ಈವೆಂಟ್ಸ್ ಫಾಲೋಯಿಂಗ್ ಇಮ್ಮುನೈಸೇಷನ್’ (ಎಇಎಫ್‌ಐ) ಸಮಿತಿ ಮೌಲ್ಯಮಾಪನ ಮಾಡಿ ವರದಿ ನೀಡಿದೆ. 68 ವರ್ಷದ ಹಿರಿಯರೊಬ್ಬರು ಕಳೆದ ಮಾರ್ಚ್ 8ರಂದು, ಲಸಿಕೆ ಹಾಕಿಸಿಕೊಂಡ ನಂತರ ತೀವ್ರ ಅಲರ್ಜಿಯಿಂದ ಮೃತಪಟ್ಟಿ ದ್ದಾರೆ. ಇದನ್ನು ಲಸಿಕೆಯ ಪಡೆದ ನಂತರ ತೀವ್ರ […]