Tuesday, 26th November 2024

ಯಾಸ್ ಚಂಡಮಾರುತ: ಒಡಿಶಾಗೆ 1000 ಸಾವಿರ ಕೋ., ಪ.ಬಂಗಾಳ, ಜಾರ್ಖಂಡ್‌ಗೆ ತಲಾ 500 ಕೋ. ರೂ. ಪರಿಹಾರ

ನವದೆಹಲಿ: ಯಾಸ್ ಚಂಡಮಾರುತ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಒಂದು ಸಾವಿರ 1000 ಕೋಟಿ ರೂ. ಒಡಿಶಾಗೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗೆ ತಲಾ 500 ಕೋಟಿ ರೂ.ಗಳನ್ನು ನೀಡಲಾಗುವುದು ಎಂದಿದ್ದಾರೆ. ಹಾನಿಯ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುವುದು. ಕೇಂದ್ರವು ನಿಯೋಜಿಸಿರುವ ಜಡ-ಮಂತ್ರಿಮಂಡಲದ ತಂಡವು ಮೌಲ್ಯಮಾಪನ ಮಾಡುತ್ತದೆ. ಮೃತ ವ್ಯಕ್ತಿಯ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಚಂಡ ಮಾರುತದಲ್ಲಿ ಗಂಭೀರವಾಗಿ ಗಾಯ ಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದರು. ಯಾಸ್ ಚಂಡಮಾರುತದಿಂದ ಉಂಟಾಗುವ […]

ಮುಂದೆ ಓದಿ

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ...

ಮುಂದೆ ಓದಿ

ತೌಕ್ತೆ ಚಂಡಮಾರುತ: 1000 ಕೋಟಿ ರೂ. ಪರಿಹಾರ ಘೋಷಣೆ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ತೌಕ್ತೆ ಚಂಡಮಾರುತ ದಿಂದ ಹಾನಿಗೀಡಾದ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಬುಧವಾರ ಚಂಡಮಾರುತದಿಂದ ಹಾನಿಗೀಡಾದ...

ಮುಂದೆ ಓದಿ

ಇಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ, ಸಚಿವ ಬೊಮ್ಮಾಯಿ ಸಾಥ್

ಬೆಂಗಳೂರು: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ...

ಮುಂದೆ ಓದಿ

ಅ.21ರಿಂದ ಸಿಎಂ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ

ಬೆಂಗಳೂರು: ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ತಿಂಗಳ 21ರಿಂದ ವೈಮಾನಿಕ ಸಮೀಕ್ಷೆಗೆ ಮುಂದಾಗಲಿದ್ದಾರೆ. ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು...

ಮುಂದೆ ಓದಿ