Thursday, 12th December 2024

ಫೆ. 13ರಿಂದ 17ರ ವರೆಗೆ 14ನೇ ಏರೊ-ಇಂಡಿಯಾ ಪ್ರದರ್ಶನ

ನವದೆಹಲಿ: ಬೆಂಗಳೂರಿನಲ್ಲಿ ನಡೆಯಲಿರುವ ಏರೊ-ಇಂಡಿಯಾ ವೈಮಾನಿಕ ಪ್ರದರ್ಶನ ದಲ್ಲಿ, ಅಮೆರಿಕದ ಲಾಕ್‌ಹೀಡ್ ಮಾರ್ಟಿನ್ ಕಂಪನಿಯು ಎಫ್‌-21 ಯುದ್ಧ ವಿಮಾನ, ಎಸ್‌-92 ಬಹುಪಯೋಗಿ ಹೆಲಿಕಾಪ್ಟರ್‌, ಎಂಎಚ್‌ -60 ಆರ್‌ ಮಲ್ಟಿ ಮಿಷನ್‌ ವಿಮಾನ ಸೇರಿದಂತೆ ಅತ್ಯಾಧುನಿಕ ವಿಮಾನಗಳನ್ನು ಪ್ರದರ್ಶಿಸಲಿದೆ. ಯಲಹಂಕದಲ್ಲಿರುವ ವಾಯುನೆಲೆಯ ಆವರಣದಲ್ಲಿ ಫೆ. 13ರಿಂದ 17ರ ವರೆಗೆ 14ನೇ ಏರೊ-ಇಂಡಿಯಾ ಪ್ರದರ್ಶನ ನಡೆಯಲಿದೆ. ಇದು ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಎಂದೇ ಹೆಸರಾಗಿದೆ. ಜಗತ್ತಿನ ಪ್ರಖ್ಯಾತ ರಕ್ಷಣಾ ಸಲಕರಣೆಗಳ ಅಭಿವೃದ್ಧಿ ಕಂಪನಿಗಳು ಭಾಗಿಯಾಗುವ ನಿರೀಕ್ಷೆ ಇದ್ದು, […]

ಮುಂದೆ ಓದಿ

ಕರ್ನಾಟಕ-ಉತ್ತರ ಪ್ರದೇಶ ನಡುವೆ ಟಗ್ ಆಫ್ ವಾ‌ರ್‌

ದೇವನಹಳ್ಳಿ ರಸ್ತೆ ಉದ್ದಕ್ಕೂ ಯೋಗಿ ಆದಿತ್ಯನಾಥ್ ಸರಕಾರದ ಜಾಹೀರಾತು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು: ದೇಶದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನವಾಗಿರುವ ಏರೋ ಇಂಡಿಯಾ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ...

ಮುಂದೆ ಓದಿ