ಹೈದರಾಬಾದ್: ತೆಲಂಗಾಣ(Telangana) ಮತ್ತು ಆಂಧ್ರಪ್ರದೇಶ(Andra Pradesh)ದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ(Heavy Rain)ಯಿಂದಾಗಿ ಸಂಭವಿಸುತ್ತಿರುವ ದುರಂತಗಳಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗ್ತಿದೆ. ಭಾನುವಾರ ಉಂಟಾದ ಪ್ರವಾಹ(Flood)ಕ್ಕೆ ಸಿಲುಕಿ ಮತ್ತೆ 10ಜನ ಮೃತಪಟ್ಟಿದ್ದಾರೆ. ಇನ್ನು ಹಲವಾರು ಪ್ರದೇಶಗಳಲ್ಲಿ ಪ್ರವಾಹ ಮತ್ತು ಜಲಾವೃತವಾಗಿದೆ ಮತ್ತು ರಸ್ತೆ ಮತ್ತು ರೈಲು ಸಂಚಾರ(Train) ಸ್ಥಗಿತಗೊಳಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ನದಿಗಳು ಭಾರೀ ಮಳೆಯಿಂದ ಉಕ್ಕಿ ಹರಯುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣಗೊಂಡಿದೆ. ಸಾವಿರಾರು ಜನರನ್ನು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ […]
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ(Heavy Rain)ಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಜಯವಾಡ ನಗರದಲ್ಲಿ ಉಂಟಾದ ಭೂಕುಸಿತ(Landslide) ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದು, ಮತ್ತೊಂದೆಡೆ...