ಕಾಬೂಲ್: ಯುದ್ಧ ಕೊನೆಗೊಂಡಿದೆ, ಇನ್ನು ಸರ್ಕಾರ ರಚನೆ ಮಾತ್ರ ಎಂದು ತಾಲಿಬಾನ್ ವಕ್ತಾರ ಜಬೀಯುಲ್ಲ ಮುಜಾಹಿದ್ ಹೇಳಿದ್ದಾರೆ. ಸೋಮವಾರ ಪಂಜ್ ಶಿರ್ ಪ್ರಾಂತ್ಯವನ್ನು ತಾಲಿಬಾನ್ ವಶಪಡಿಸಿಕೊಡಿರುವುದಾಗಿ ಘೋಷಿಸಿತ್ತು. ಪಂಜ್ ಶಿರ್ ಪ್ರಾಂತ್ಯ ಪೂರ್ತಿಯಾಗಿ ತಾಲಿಬಾನ್ ವಶವಾಗಿಲ್ಲ ಎಂದು ಎನ್ ಆರ್ ಎಫ್ ನಾಯಕರು ತಾಲಿಬಾನ್ ಘೋಷಣೆಯನ್ನು ನಿರಾಕರಿಸಿದ್ದರು. ಪಂಜ್ ಶಿರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ಪಾಳೆಯ ನೆಲೆಗೊಂಡಿತ್ತು. ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಎನ್ನುವ ಸಂಘಟನೆ ರಚನೆಯಾಗಿ ತಾಲಿಬಾನ್ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ತಾಲಿಬಾನ್ ವಕ್ತಾರ ಚೀನಾ ಜೊತೆಗೆ ತಾವು […]
ಕಾಬೂಲ್: ತಾಲಿಬಾನ್ ಉಗ್ರರ ದಾಳಿಯಿಂದ ಹೈರಾಣಾಗಿದ್ದ ಕಾಬೂಲ್ ನಲ್ಲಿ ಮಹಿಳಾ ಹಕ್ಕು ಹೋರಾ ಟಗಾರರ ಪ್ರತಿಭಟನೆ ತೀವ್ರಗೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. ತಾಲೀಬಾನ್ ನ ಹೊಸ ಸರ್ಕಾರದ ಅಡಿಯಲ್ಲಿ...
ಕಾಬೂಲ್: ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ತಾಲಿಬಾನ್ ರಾಜಕೀಯ ಕಚೇರಿಯ ಮುಖ್ಯಸ್ಥ ಮುಲ್ಲಾ ಬರದಾರ್ ಆಫ್ಘಾನಿಸ್ತಾನದ ಹೊಸ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಾಲಿಬಾನ್ ಸ್ಥಾಪಕ ಮುಲ್ಲಾ...
ವಾಷಿಂಗ್ಟನ್: ಅಮೆರಿಕಾದ 13 ಮಂದಿ ಯೋಧರು ಸೇರಿದಂತೆ 169 ಮಂದಿ ಕಾಬೂಲ್ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ. ಮಾನವ ಬಾಂಬರ್ ಕನಿಷ್ಟ 25 ಪೌಂಡ್ ಸ್ಫೋಟಕವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದರು ಎಂದು...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದೆ. ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ. ಪೆಂಟಗನ್ 13 ಸೈನಿಕರ ಸಾವನ್ನು...
ಕಾಬೂಲ್: ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಇಂದು ಏಕಕಾಲಕ್ಕೆ ಮೂರು ಕಡೆ ಮಾನವ ಆತ್ಮಾಹುತಿ ಬಾಂಬ್ ಸ್ಪೋಟಗೊಂಡು 18 ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡಿದ್ದಾರೆ. ಅಮೇರಿಕಾದ...
ಸ್ಪೇನ್: ಅಫ್ಘಾನಿಸ್ತಾನದಲ್ಲಿ ಎಲ್ಲಾ ಅಫ್ಘಾನ್ ಜನರನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ” ಎಂದು ಸ್ಪೇನ್‌ನ ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ ಹೇಳಿದ್ದಾರೆ. ತಾಲಿಬಾನ್‌ನ ಚೆಕ್ ಪಾಯಿಂಟ್‌ಗಳನ್ನು ದಾಟಿ ಹಾಗೂ...
ವಾಷಿಂಗ್ಟನ್: ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ್ದು, ಮುಂದಿನ ನಿರ್ಧಾರ ಅಲ್ಲಿನ ಪರಿಸ್ಥಿತಿಯನ್ನಾಧರಿಸಿದೆ ಎಂದು ಹೇಳಿದ್ದಾರೆ....
ನವದೆಹಲಿ: ತಾಲಿಬಾನ್ ದಾಳಿಯಲ್ಲಿ ಸುರಕ್ಷಿತವಾಗಿ ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿ ದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ,...
ಕಾಬೂಲ್ : ಕಾಬೂಲ್ ನ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಗಾಳಿಯಲ್ಲಿ ಗುಂಡಿನ ದಾಳಿಯ ಬಳಿಕ ಉಂಟಾದ ಕಾಲ್ತುಳಿತದಲ್ಲಿ ಏಳು ಆಫ್ಘನ್ ನಾಗರಿಕರು...