Saturday, 23rd November 2024

ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 18 ಮಂದಿಗೆ ಗಾಯ

ಕಾಬೂಲ್: ವಾರ್ಡಕ್ ಪ್ರಾಂತ್ಯದ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ಗಾಯಗೊಂಡಿದ್ದಾರೆ. ನಂಗರ್‌ಹಾರ್ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಎಂಟು ಜನರು ಮೃತ ಪಟ್ಟು, ಇಬ್ಬರು ಗಾಯಗೊಂಡಿದ್ದರು. ಪ್ರಾಂತೀಯ ರಾಜಧಾನಿ ಜಲಾಲಾಬಾದ್ ನಗರದ ಪೊಲೀಸ್ ಜಿಲ್ಲೆ 6 ರ ರಿಂಗ್ ರಸ್ತೆಯಲ್ಲಿ ಎರಡು ವಾಹನಗಳು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಕ್ಸಿನ್ಹುವಾಗೆ ತಿಳಿಸಿದ್ದಾರೆ. ಪರ್ವತಮಯ ದೇಶದಲ್ಲಿ ರಸ್ತೆ ಅಪಘಾತಗಳು ಆಗಾಗ್ಗೆ ಸಂಭವಿಸಿ, ಕ್ಸಿನ್‌ಹುವಾ ಪ್ರಕಾರ ಕಳಪೆ ಚಾಲನೆ […]

ಮುಂದೆ ಓದಿ

ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರಕ್ಕೆ ಮೊದಲ ಆದ್ಯತೆ: ಸಚಿವ ಎಸ್.ಜೈಶಂಕರ್

ನವದೆಹಲಿ: ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ...

ಮುಂದೆ ಓದಿ

ಇ-ವೀಸಾ ಇದ್ದರೆ ಭಾರತಕ್ಕೆ ಪ್ರವೇಶ

ನವದೆಹಲಿ: ಭಾರತಕ್ಕೆ ಬರುವ ಪ್ರತಿಯೊಬ್ಬ ಅಫ್ಘಾನಿಸ್ತಾನದ ಪ್ರಜೆಗಳು ಕಡ್ಡಾಯವಾಗಿ ಇ-ವೀಸಾ ಪಡೆದಿರಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಕೇಂದ್ರವು ಹೊಸದಾದ ‘ಇ-ತುರ್ತು ಎಕ್ಸ್‌-ಮಿಸ್ಕ್‌, ವೀಸಾ’ವನ್ನು ಪರಿಚಯಿಸಿದ...

ಮುಂದೆ ಓದಿ

ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯೇ ‘ಆಪರೇಷನ್ ದೇವಿ ಶಕ್ತಿ’

ನವದೆಹಲಿ: ತಾಲಿಬಾನ್ ಅತಿಕ್ರಮಣಕ್ಕೆ ಒಳಗಾಗಿರುವ ಅಫ್ಘಾನಿಸ್ತಾನದ ಕಾಬೂಲ್‌ನಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆಗೆ ‘ಆಪರೇಷನ್ ದೇವಿ ಶಕ್ತಿ’ ಎಂದು ಹೆಸರಿಸಲಾಗಿದೆ. ಮಂಗಳವಾರ ಅಫ್ಗನ್‌ನ ತನ್ನ 78 ಪ್ರಜೆಗಳನ್ನು...

ಮುಂದೆ ಓದಿ