Friday, 22nd November 2024

ಆಗಸ್ಟ್‌ 7ರಂದು ರಾಷ್ಟ್ರೀಯ ಜಾವೆಲಿನ್‌ ದಿನ ಆಚರಣೆ: ಎಎಫ್‌ಐ ತೀರ್ಮಾನ

ನವದೆಹಲಿ: ಆಗಸ್ಟ್‌ 7ರಂದು ನೀರಜ್‌ ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದರು. ಈ ದಿನವನ್ನು ರಾಷ್ಟ್ರೀಯ ಜಾವೆಲಿನ್‌ ದಿನವನ್ನಾಗಿ ಆಚರಿಸಲು ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನಿಸಿದೆ. ನೀರಜ್‌, ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಟೋಕಿಯೊ ಕೂಟದಲ್ಲಿ ಅವರು 87.58 ಮೀಟರ್ಸ್‌ ಸಾಮರ್ಥ್ಯ ತೋರಿ ಈ ಸಾಧನೆ ಮಾಡಿದ್ದರು. ‘ಜಾವೆಲಿನ್‌ ಥ್ರೊ ಸ್ಪರ್ಧೆಯತ್ತ ಯುವ ಸಮುದಾಯವನ್ನು ಆಕರ್ಷಿಸುವ ಸಲುವಾಗಿ ಆಗಸ್ಟ್‌ 7ನ್ನು […]

ಮುಂದೆ ಓದಿ

ಅಥ್ಲೆಟಿಕ್ಸ್ ತಂಡದ ಮುಖ್ಯ ಕೋಚ್ ಆಗಿ ರಾಧಾಕೃಷ್ಣನ್ ನಾಯರ್

ನವದೆಹಲಿ: ರಾಧಾಕೃಷ್ಣನ್ ನಾಯರ್ ರನ್ನು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ(ಎಎಫ್‌ಐ), ಭಾರತ ಅಥ್ಲೆಟಿಕ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಿದೆ. ಇದಕ್ಕೆ ಭಾರತ ಕ್ರೀಡಾ ಪ್ರಾಧಿಕಾರ ಅನುಮೋದನೆ...

ಮುಂದೆ ಓದಿ