Friday, 13th December 2024

ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಜನ ಸಾವು

ಆಫ್ರಿಕಾ: ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸರ್ಕಾರದ ರಾಷ್ಟ್ರೀಯ ಭೂವಿಜ್ಞಾನ ಮತ್ತು ಗಣಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಕರೀಮ್ ಬಾರ್ಥೆ ಬುಧವಾರ ಅಪಘಾತವನ್ನು ದೃಢ ಪಡಿಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅನೇಕ ಗಣಿಗಾರರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದೆ. ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಆಫ್ರಿಕಾದ ಮೂರನೇ ಅತಿದೊಡ್ಡ ಚಿನ್ನದ ಉತ್ಪಾದಕ ಮಾಲಿಯಲ್ಲಿ ಇಂತಹ ಅಪಘಾತಗಳು ಸಾಮಾನ್ಯವಾಗಿದೆ. ಆದರೆ ಭದ್ರತಾ ಕ್ರಮಗಳನ್ನು ನಿರ್ಲಕ್ಷಿಸಿದ್ದಾರೆ. […]

ಮುಂದೆ ಓದಿ